ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ಪಟ್ಟು ಬಿಡದ ಹಿಂದೂ ಸಂಘಟನೆಗಳು

ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ಪಟ್ಟು ಬಿಡದ ಹಿಂದೂ ಸಂಘಟನೆಗಳು

Published : Aug 20, 2022, 11:31 AM IST

ಸರ್ಕಾರ ಅವಕಾಶ ನೀಡದಿದ್ದರೆ ಶಾಸಕ ಜಮೀರ್‌ ಅವರು ಈದ್ಗಾ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪಿಸಬೇಕು, ಎಲ್ಲಾ ಪೂಜಾ ವಿಧಿ-ವಿಧಾನಗಳನ್ನ ಜಮೀರ್‌ ಅವರೇ ಮಾಡಬೇಕು, ನಾವು ಅವರಿಗೆ ನಾಥ್‌ ಕೊಡುತ್ತೇವೆ: ಮುತಾಲಿಕ್ 

ಬೆಂಗಳೂರು(ಆ.20):  ನಗರದ ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ ಆಚರಣೆಗೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ಶಾಸಕ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಅಸ್ತ್ರ ಬಿಡಲು ಹಿಂದೂ ಸಂಘಟನೆ ಸಜ್ಜಾಗಿದೆ. ಶಾಸಕರ ವಿರುದ್ಧ ಅಭಿಯಾನಕ್ಕೆ ಪ್ರಮೋದ್‌ ಮುತಾಲಿಕ್‌ ಮುಂದಾಗಿದ್ದಾರೆ. ಸರ್ಕಾರ ಅವಕಾಶ ನೀಡದಿದ್ದರೆ ಶಾಸಕ ಜಮೀರ್‌ ಅವರು ಈದ್ಗಾ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪಿಸಬೇಕು, ಎಲ್ಲಾ ಪೂಜಾ ವಿಧಿ-ವಿಧಾನಗಳನ್ನ ಜಮೀರ್‌ ಅವರೇ ಮಾಡಬೇಕು, ನಾವು ಅವರಿಗೆ ನಾಥ್‌ ಕೊಡುತ್ತೇವೆ ಅಂತ ಜಮೀರ್‌ಗೆ ಮುತಾಲಿಕ್‌ ಸವಾಲ್‌ ಹಾಕಿದ್ದಾರೆ. ಒಂದು ವೇಳೆ ನಿರಾಕರಿಸಿದ್ದೇ ಆದರೆ ನಮ್ಮ ಹೋರಾಟ ಜಮೀರ್‌ ವಿರುದ್ಧವೇ ಆಗಿರುತ್ತದೆ ಅಂತ ತಿಳಿಸಿದ್ದಾರೆ.  
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more