ಇದೇ ನಮ್ಮ ಭಾರತ: ಹಿಂದೂ ಮಹಿಳೆಯ ಅಂತ್ಯಕ್ರಿಯೆ ಮಾಡಿದ ಮುಸ್ಲಿಂ ಯುವಕರು

ಇದೇ ನಮ್ಮ ಭಾರತ: ಹಿಂದೂ ಮಹಿಳೆಯ ಅಂತ್ಯಕ್ರಿಯೆ ಮಾಡಿದ ಮುಸ್ಲಿಂ ಯುವಕರು

Published : Nov 13, 2022, 04:28 PM IST

ಮೈಸೂರಿನಲ್ಲಿ ಹಿಂದೂ ಹಾಗೂ ಮುಸ್ಲಿಮರು ಸೌಹಾರ್ದತೆ ಮೆರೆದಿದ್ದು, ಹಿಂದೂ ಮಹಿಳೆಯ ಶವಕ್ಕೆ ಮುಸ್ಲಿಂ ಯುವಕರು ಹೆಗಲು ಕೊಟ್ಟಿದ್ದಾರೆ.
 

ಟಿಪ್ಪು ದಂಗಲ್‌ ನಡುವೆ ಮೈಸೂರು ಸೌಹಾರ್ದತೆಗೆ ಸಾಕ್ಷಿಯಾಗಿದ್ದು,  ಹಿಂದೂ ಮಹಿಳೆಯ ಶವಕ್ಕೆ ಹೆಗಲು ಕೊಟ್ಟು ಮುಸ್ಲಿಮರು ಮಾನವೀಯತೆ ಮೆರೆದಿದ್ದಾರೆ. ಮಂಡಿ ಮೊಹಲ್ಲಾದ ಸುನ್ನಿ ಚೌಕದ ಬಳಿ ಅನಾರೋಗ್ಯದಿಂದ ನಿನ್ನೆ ಶಿವಮ್ಮ ಎಂಬ ಮಹಿಳೆ ನಿಧನರಾಗಿದ್ದರು. ಶಿವಮ್ಮಗೆ ಯಾರು ಇಲ್ಲದೆ ಇರುವುದರಿಂದ ಮುಸ್ಲಿಂ ಯುವಕರಿಂದ ಅಂತ್ಯಕ್ರಿಯೆ ನೆರವೇರಿತು. ಹಿಂದೂ ಸಂಪ್ರದಾಯದಂತೆ ಮೆರವಣಿಗೆ, ಪುರೋಹಿತರ ಮಾರ್ಗದರ್ಶನದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ.

ಮೆಟ್ರೋ ಮಾದರಿಯಲ್ಲಿ ಬಿಎಂಟಿಸಿ ಬಸ್‌ ಪ್ರಯಾಣಕ್ಕೆ ಸ್ಮಾರ್ಟ್ ಟಿಕೆಟ್‌.!
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more