ಬೆಂಗಳೂರು; ಕಾಮಗಾರಿ  ವೇಳೆ ಶಿವ-ಪಾರ್ವತಿ ಪ್ರತ್ಯಕ್ಷ!

ಬೆಂಗಳೂರು; ಕಾಮಗಾರಿ  ವೇಳೆ ಶಿವ-ಪಾರ್ವತಿ ಪ್ರತ್ಯಕ್ಷ!

Published : Jan 06, 2021, 10:21 PM ISTUpdated : Jan 06, 2021, 10:24 PM IST

ಬೆಂಗಳೂರಿನಲ್ಲಿ ಪುರಾತನ ದೇವಾಲಯ/ ಕಾಮಗಾರಿ ವೇಳೆ ವಸ್ತುಗಳು ಪತ್ತೆ/ ಕ್ಕಪೇಟೆ ಸಮೀಪದ ಜಲಕಂಠೇಶ್ವರ ದೇವಾಲಯದ ಪಕ್ಕ ಪುರಾತನ ಶಿಲೆಯೊಂದು ಪತ್ತೆ/ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಭೇಟಿ

ಬೆಂಗಳೂರು(ಜ.  06) ಅದು ಬೆಂಗಳೂರಿನ ಪುರಾತನ ದೇವಾಲಯ. ದೇವಾಲಯದ ಪಕ್ಕದಲ್ಲಿ ಕಾಲೇಜಿಗೆ ಸೇರಿದ ಜಾಗದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿತ್ತು. ಆದ್ರೆ, ಕಾಮಗಾರಿ ವೇಳೆ ಪುರಾತನ ವಸ್ತುಗಳು ಪತ್ತೆಯಾಗಿವೆ. ಅಷ್ಟಕ್ಕೂ ಅಲ್ಲಿ ಸಿಕ್ಕ ವಸ್ತುಗಳೇನು? ಈ ಕುರಿತು ಸ್ಟೋರಿ ಇಲ್ಲಿದೆ ನೋಡಿ.

ಹೊಸ ಸಂಸತ್ ಭವನ ಹೇಗೆ ಇರಲಿದೆ?

ಪುರಾತನ ಶಿಲ್ಪವಿರುವ ಕಲ್ಲು. ಶಿಲ್ಪದ ಪಕ್ಕದಲ್ಲಿ ದುಂಡನೇ ಗುಂಡು. ಶಿವ-ಪಾರ್ವತಿಯರು ನಂದಿಯ ಮೇಲೆ ಕೂತು ಸಾಗುತ್ತಿರುವ ಚಿತ್ರ, ಡೊಳ್ಳು ಬಾರಿಸುವ ಚಿತ್ರದ ಸಮೇತ ಶಿಲೆ. ಇಂಥ ಅಪರೂಪದ ದೃಶ್ಯ ಕಂಡುಬಂದಿದ್ದು ಬೆಂಗಳೂರಿನ ಹೃದಯಭಾಗದಲ್ಲಿ. ಕಲಾಸಿಪಾಳ್ಯದ ವಾಣಿ ವಿಲಾಸ ಶಾಲೆಯ ನೂತನ ಕಟ್ಟಡ ಕಾಮಗಾರಿ ವೇಳೆ‌ ಚಿಕ್ಕಪೇಟೆ ಸಮೀಪದ ಜಲಕಂಠೇಶ್ವರ ದೇವಾಲಯದ ಪಕ್ಕ ಪುರಾತನ ಶಿಲೆಯೊಂದು ಪತ್ತೆಯಾಗಿದೆ. ಇದರ ಜತೆಗೆ ಟಿಪ್ಪು ಕಾಲದ ಒಂದು ಮದ್ದು ಗುಂಡು ಕೂಡ ಸಿಕ್ಕಿದೆ. ಇದು ಸುಮಾರು 800 ವರ್ಷಗಳಿಗೂ ಹೆಚ್ಚು ಹಳೆಯದಿರಬಹುದು ಎಂದು ಅಂದಾಜಿಸಲಾಗಿದೆ. ಜಲಕಂಠೇಶ್ವರ ದೇವಸ್ಥಾನ ಇಲ್ಲಿಯೇ ಇರುವುದರಿಂದ ಪುಷ್ಕರಣಿ ಇತ್ತೆಂದು ಅಂದಾಜಿಸಲಾಗಿದೆ‌. ಈ ವಿಷಯ ತಿಳಿಯುತ್ತದ್ದಂತೆ ಸ್ಥಳಕ್ಕೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಭೇಟಿ ನೀಡಿ  ಮಾಹಿತಿ ಪಡೆದುಕೊಂಡಿದ್ದಾರೆ. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!