ಭಾರತವನ್ನು ವಿಶ್ವದ ನಂ. 1 ದೇಶವನ್ನಾಗಿ ಮಾಡಿ: ಅಮಿತ್ ಶಾ ಕರೆ

ಭಾರತವನ್ನು ವಿಶ್ವದ ನಂ. 1 ದೇಶವನ್ನಾಗಿ ಮಾಡಿ: ಅಮಿತ್ ಶಾ ಕರೆ

Published : Jan 28, 2023, 04:03 PM IST

ಖೇಲೋ ಇಂಡಿಯಾ ಯುವಕರ ಸಾಮರ್ಥ್ಯ ಪ್ರದರ್ಶನಕ್ಕೆ ಅಗತ್ಯ ವೇದಿಕೆ ಕಲ್ಪಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
 

ಯುವ ಸಬಲೀಕರಣದತ್ತ ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಬಿವಿಬಿ ಕಾಲೇಜು ಅಮೃತ ಮಹೋತ್ಸವದಲ್ಲಿ ಮಾತನಾಡಿದ ಅವರು, ನೀವು ದೇಶಕ್ಕಾಗಿ ಬದುಕಿ. ಭಾರತವನ್ನು ವಿಶ್ವದ ನಂಬರ್ ಒನ್ ದೇಶವನ್ನಾಗಿ ಮಾಡಿ ಎಂದು ಕರೆ ನೀಡಿದ್ದಾರೆ. ಭಾರತ ಸ್ಟಾರ್ಟ್ ಅಪ್ ಕ್ಷೇತ್ರದಲ್ಲಿ 70,000 ಸ್ಟಾರ್ಟ್ ಅಪ್ ಆರಂಭವಾಗಿದೆ. ಅದರಲ್ಲಿ ಶೇ. 30ರಷ್ಟು ಯುವಕರು ಸ್ಟಾರ್ಟ್​ ಅಪ್​ ಪ್ರಾರಂಭಿಸಿದ್ದಾರೆ ಎಂದು ತಿಳಿಸಿದರು. ಉತ್ಪಾದನಾ ಕ್ಷೇತ್ರದಲ್ಲಿ ಭಾರತ ನಾಲ್ಕನೇ ಸ್ಥಾನಕ್ಕೆ ಬಂದಿದೆ ಎಂದು ತಿಳಿಸಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!