Shivamogga: ಗಾಯಾಳುಗಳ ನೆರವಿಗೆ ಗೃಹ ಸಚಿವ, ತಮ್ಮದೆ ಕಾರಿನಲ್ಲಿ ಕಳಿಸಿದರು

Shivamogga: ಗಾಯಾಳುಗಳ ನೆರವಿಗೆ ಗೃಹ ಸಚಿವ, ತಮ್ಮದೆ ಕಾರಿನಲ್ಲಿ ಕಳಿಸಿದರು

Published : Nov 13, 2021, 10:26 PM IST

* ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ
* ಸಚಿವರು ತೀರ್ಥಹಳ್ಳಿ ಯಿಂದ ಶಿವಮೊಗ್ಗಕ್ಕೆ ಬರುವಾಗ ನಡೆದ ಘಟನೆ
* ಮಂಡಗದ್ದೆ ಕಾಡಿನಲ್ಲಿ ಗೃಹ ಸಚಿವರು ಶಿವಮೊಗ್ಗ ಬರುವಾಗ  ನಡೆದಿದ್ದ ಘಟನೆ
* ರಸ್ತೆ ಅಪಘಾತ ದಲ್ಲಿ ಬಿದ್ದಿದ್ದ ಗಾಯಾಳುಗಳಿಗೆ ನೆರವು

ಶಿವಮೊಗ್ಗ(ನ. 13)  ಗೃಹ ಸಚಿವ (Karnataka Home minister) ಆರಗ ಜ್ಞಾನೇಂದ್ರ (Araga Jnanendra) ಶಿವಮೊಗ್ಗಕ್ಕೆ (Shivmogga) ಬರುವಾಗ ಮಂಡಗದ್ದೆ ಬಳಿ ಕಾಡಿನಲ್ಲಿ ಬೈಕ್ ಅಪಘಾತವಾಗಿ (Acccident) ಎರಡು ಜನ ಗಂಭೀರ ಗಾಯಗೊಂಡಿದ್ದನ್ನು ಕಂಡಿದ್ದಾರೆ. ತಕ್ಷಣವೇ ತಮ್ಮ ವಾಹನ ನಿಲ್ಲಿಸಿ ಗಾಯಾಳು ಗಳ ನೆರವಿಗೆ ಧಾವಿಸಿದ್ದಾರೆ. ತಮ್ಮ ಎಸ್ಕಾರ್ಟ್ ವಾಹನದಲ್ಲಿ ಅಪಘಾತ ಕ್ಕೆ ಒಳಗಾದವರನ್ನು ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿಕೊಟ್ಟರು.

ವರದಿ ನಂತರ ಕುಟುಂಬದ ನೆರವಿಗೆ ಧಾವಿಸಿದ್ದ ಖಾದರ್

ಅಸ್ಪತ್ರೆಗೆ ಮಾಹಿತಿ ನೀಡಿ ಗಾಯಾಳು ಗಳಿಗೆ ಉತ್ತಮ ಚಿಕಿತ್ಸೆ ನೀಡಲು ಸೂಚನೆ ನೀಡಿದರು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಬ್ಬರು ತೀವ್ರ ಗಾಯಾಳುಗಳಾಗಿದ್ದು ಮೆಗ್ಗಾನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಚೇತರಿಸಿ ಕೊಳ್ಳುತ್ತಿದ್ದಾರೆ.   ಸಚಿವರೆ ಮುಂದಾಗಿ ನೆರವಿಗೆ ಧಾವಿಸಿದ್ದಾರೆ.  ಗಾಯಾಳುಗಳ ಪೂರ್ವಾಪರ  ವಿಚಾರಣೆ  ನಡೆಸಿದ್ದಾರೆ. ಸಚಿವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more