ಹೋಮ್ ಕ್ವಾರಂಟೈನ್, ಬೆಸ್ಟ್  ಕ್ವಾರಂಟೈನ್ ಎಂದ ಸಚಿವ ಸುಧಾಕರ್

ಹೋಮ್ ಕ್ವಾರಂಟೈನ್, ಬೆಸ್ಟ್ ಕ್ವಾರಂಟೈನ್ ಎಂದ ಸಚಿವ ಸುಧಾಕರ್

Published : Jun 13, 2020, 10:54 PM IST

ಕೊರೊನಾ ಹರಡದಂತೆ ತಡೆಯಲು ಮನೆಯಲ್ಲೇ ಪ್ರತ್ಯೇಕ ವಾಸ (ಹೋಮ್ ಕ್ವಾರಂಟೈನ್) . ಕೊರೋನಾ ವಿರುದ್ಧದ ಹೋರಾಟದಲ್ಲಿ ಹೋಮ್ ಕ್ವಾರಂಟೈನ್ ಅತ್ಯಂತ ಮಹತ್ವವಾದದ್ದು. ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ರಾಯಚೂರು, (ಜೂನ್.13): ಕೊರೊನಾ ಹರಡದಂತೆ ತಡೆಯಲು ಮನೆಯಲ್ಲೇ ಪ್ರತ್ಯೇಕ ವಾಸ (ಹೋಮ್ ಕ್ವಾರಂಟೈನ್) . ಕೊರೋನಾ ವಿರುದ್ಧದ ಹೋರಾಟದಲ್ಲಿ ಹೋಮ್ ಕ್ವಾರಂಟೈನ್ ಅತ್ಯಂತ ಮಹತ್ವವಾದದ್ದು. ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ರಾಯಚೂರು ಜಿಲ್ಲಾ ಕೋವಿಡ್ ಆಸ್ಪತ್ರೆ ಓಪೆಕ್ ಹಾಗೂ ರಿಮ್ಸ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಸಂಬಂಧ ಜನಪ್ರತಿನಿಧಿಗಳು ಹಾಗೂ ವೈದ್ಯಕೀಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ನಂತರ ಮಾಧ್ಯಮಗಳೊಮದಿಗೆ ಮಾತನಾಡಿ ಹೋಮ್ ಕ್ವಾರಂಟೈನ್ ಬೆಸ್ಟ್  ಕ್ವಾರಂಟೈನ್ ಎಂದಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?