ಆಂಬುಲೆನ್ಸ್‌ಲ್ಲಿ ಕೋವಿಡ್ ಸೋಂಕಿತ ಶವ ತಾವೇ ಸಾಗಿಸಿದ ರೇಣುಕಾಚಾರ್ಯ

ಆಂಬುಲೆನ್ಸ್‌ಲ್ಲಿ ಕೋವಿಡ್ ಸೋಂಕಿತ ಶವ ತಾವೇ ಸಾಗಿಸಿದ ರೇಣುಕಾಚಾರ್ಯ

Published : Jun 01, 2021, 09:55 AM IST
  • ಆಂಬುಲೆನ್ಸ್‌ಲ್ಲಿ ಕೋವಿಡ್ ಸೋಂಕಿತ ಶವ ತಾವೇ ಸಾಗಿಸಿದ ರೇಣುಕಾಚಾರ್ಯ
  • ಆಂಬುಲೆನ್ಸ್ ತಾವೇ ಚಲಾಯಿಸಿಕೊಂಡು ಸಾಗಿದ ಶಾಸಕರು
  • ಪ್ರತಿದಿನ ಕೊರೋನಾ ಸೋಂಕಿತರ ಸೇವೆಯಲ್ಲಿ ತೊಡಗಿರುವ ರೇಣುಕಾಚಾರ್ಯ

ದಾವಣಗೆರೆ (ಜೂ.01): ಕೋವಿಡ್ ಸಂಕಷ್ಟದ ಕಾಲದಲ್ಲಿ ಪ್ರತಿದಿನವೂ ಸೋಂಕಿತರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಇದೀಗ ಮತ್ತೊಂದು ಮಾನವೀಯ ಕಾರ್ಯ ಮಾಡಿದ್ದಾರೆ. 

ಸೋಂಕಿತರ ದುಗುಡ ನಿವಾರಣೆಗೆ ರೇಣುಕಾಚಾರ್ಯ ಡ್ಯಾನ್ಸ್! ವಿಡಿಯೋ ...

ಕೋವಿಡ್ ಸೋಂಕಿತ ಮೃತದೇವನ್ನು ಆಂಬುಲೆನ್ಸ್‌ನಲ್ಲಿ ತಾವೇ ಸಾಗಿಸಿದ್ದಾರೆ. ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!