ಸಸಿ ನೆಟ್ಟ ಸೋಂಕಿತರು, ರೇಣುಕಾಚಾರ್ಯರಿಂದ ಮತ್ತೊಂದು ಮಾದರಿ ಕೆಲಸ

ಸಸಿ ನೆಟ್ಟ ಸೋಂಕಿತರು, ರೇಣುಕಾಚಾರ್ಯರಿಂದ ಮತ್ತೊಂದು ಮಾದರಿ ಕೆಲಸ

Published : Jun 20, 2021, 05:08 PM IST

* ಕೊರೋನಾ ಸೋಂಕಿತರಿಂದ ಸಸಿ ಹಸಿರು ಹೆಚ್ಚಿಸುವ ಕೆಲಸ
* ಕ್ಷೇತ್ರದ ಜನರಿಗೆ ಸ್ಪಂದಿಸುತ್ತಲೇ ಬಂದಿರುವ ಶಾಸಕ
* ಕೋವಿಡ್ ಕೇರ್‌ ಕೇಂದ್ರದಲ್ಲಿ ವಸತಿ ಪಡೆದಿರುವ ಸೋಂಕಿತರು 
* ಪರಿಸರದ ಜಾಗೃತಿ ಮೂಡಿಸಲು ಮೊರಾರ್ಜಿ ವಸತಿ ಶಾಲೆ ಮೈದಾನದಲ್ಲಿ ಸಸಿ ನೆಡುವ ಕಾರ್ಯ

ದಾವಣಗೆರೆ (ಜೂ. 20) ಕೊರೋನಾ ಸಂಕಷ್ಟದ ಕಾಲದಲ್ಲಿ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ತಮ್ಮ ಕ್ಷೇತ್ರದ ಜನರಿಗೆ ಸದಾ ಸ್ಪಂದಿಸುತ್ತಲೇ ಬಂದಿದ್ದಾರೆ.

ಕೊರೋನಾ ಕೇಂದ್ರದಲ್ಲಿಯೇ ರೇಣುಕಾಚಾರ್ಯ ವಾಸ್ತವ್ಯ

ಹೊನ್ನಾಳಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್  ನಲ್ಲಿ ಸೊಂಕಿತರಿಂದ ಸಸಿ ನೆಟ್ಟಿಸಿದ್ದಾರೆ. ಪರಿಸರದ ಜಾಗೃತಿ ಮೂಡಿಸಲು ಮೊರಾರ್ಜಿ ವಸತಿ ಶಾಲೆ ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು ರೇಣುಕಾಚಾರ್ಯ ಜತೆಗಿದ್ದರು. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!