ಹುಬ್ಬಳ್ಳಿ: ಸಚಿವರ ಪುತ್ರಿ ಮದುವೆ, ರಸ್ತೆಗಳಿಗೆ ಡಾಂಬರ್ ಭಾಗ್ಯ..!

ಹುಬ್ಬಳ್ಳಿ: ಸಚಿವರ ಪುತ್ರಿ ಮದುವೆ, ರಸ್ತೆಗಳಿಗೆ ಡಾಂಬರ್ ಭಾಗ್ಯ..!

Published : Aug 28, 2021, 11:54 AM ISTUpdated : Aug 28, 2021, 12:14 PM IST

* ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯಿಂದ ರಸ್ತೆ ಕಾಮಗಾರಿ
* ಹದಗೆಟ್ಟಿರುವ ಹುಬ್ಬಳ್ಳಿಯ ರಸ್ತೆಗಳಿಗೆ ಯಾವಾಗ ದುರಸ್ತಿ ಮಾಡಿಸ್ತೀರಾ ಸ್ವಾಮಿ?
* ರಸ್ತೆಗಳ ಅವ್ಯವಸ್ಥೆಯಿಂದ ಡಸ್ಟ್ ಸಿಟಿಯಾಗಿರುವ ಹುಬ್ಬಳ್ಳಿ 

ಹುಬ್ಬಳ್ಳಿ(ಆ.28): ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ಸಮಾರಂಭ ಹಿನ್ನೆಲೆಯಲ್ಲಿ ನಗರದ ರಸ್ತೆಗಳಿಗೆ ದುರಸ್ತಿ ಕಾರ್ಯ ನಡೆಯುತ್ತಿದೆ. ಹೌದು,  ಸೆ.2 ರಂದು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಮದುವೆ ಸಮಾರಂಭ ನಡೆಯಲಿದೆ. ಮದುವೆ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ ನಡೆಯುತ್ತಿದೆ. ರಸ್ತೆಯಲ್ಲಿನ ಗುಂಡಿ ಮುಚ್ಚಿ ಅಂತ ಎಷ್ಟೇ ಮನವಿ ಮಾಡಿದ್ರೂ ಅಧಿಕಾರಿಗಳು ಮಾತ್ರ ಸ್ಪಂದಿಸಿರಲಿಲ್ಲ. ಸಚಿವರ ಪುತ್ರಿ ಮದುವೆ ಸಮಾರಂಭದ ಹಿನ್ನೆಲೆ ರಸ್ತೆಗೆ ಕಾಯಕಲ್ಪ ನೀಡಲಾಗುತ್ತಿದೆ. ಹೀಗಾಗಿ ಮಹಾನಗರ ಪಾಲಿಕೆ ವಿರುದ್ಧ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. 

ಗದಗ: ಆಟೋ ಚಾಲಕನ ಪ್ರಾಮಾಣಿಕತೆಗೆ ಮನಸೋತ ಗದಗ-ಬೆಟಗೇರಿ ಜನತೆ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!