ಪೌರತ್ವ ಕಾಯ್ದೆ ಬೆಂಬಲಿಸಿ  ಅಂಗಡಿ ಬಂದ್ ಮಾಡಲಿರುವ ಪರಮೇಶ್!

ಪೌರತ್ವ ಕಾಯ್ದೆ ಬೆಂಬಲಿಸಿ ಅಂಗಡಿ ಬಂದ್ ಮಾಡಲಿರುವ ಪರಮೇಶ್!

Published : Jan 16, 2020, 09:47 PM IST

ನಾಳೆ ಹುಬ್ಬಳ್ಳಿಯಲ್ಲಿ ಪೌರತ್ವ ಕಾಯ್ದೆ ಬಗ್ಗೆ ಸಮಾವೇಶ| ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ| ಪೌರತ್ವ ಕಾಯ್ದೆ ಬೆಂಬಲಿಸಿ ಅಂಗಡಿ ಬಂದ್ ಮಾಡಲಿರುವ ಪರಮೇಶ್| ಕುರುಬರಹಳ್ಳಿ ದಿನಸಿ ಅಂಗಡಿ ವ್ಯಾಪಾರಿ ಪರಮೇಶ್ ಅವರಿಂದ ವಿನೂತನ ಬೆಂಬಲ|

ನಾಳೆ(ಜ.17) ಹುಬ್ಬಳ್ಳಿಯಲ್ಲಿ ಪೌರತ್ವ ಕಾಯ್ದೆ ಬಗ್ಗೆ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಕುರುಬರಹಳ್ಳಿ ದಿನಸಿ ಅಂಗಡಿ ವ್ಯಾಪಾರಿ ಪರಮೇಶ್ ವಿನೂತನವಾಗಿ ಕಾಯ್ದೆಗೆ ಬೆಂಬಲ ಸೂಚಿಸಿದ್ದು, ಪೌರತ್ವ ಕಾಯ್ದೆ ಬೆಂಬಲಿಸಿ ನಾಳೆ ತಮ್ಮ ಅಂಗಡಿಯನ್ನು ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಎಲ್ಲಾ ವ್ಯಾಪಾರಿಗಳು ಇದೇ ರೀತಿ ಮಾಡಿ ಪೌರತ್ವ ಕಾಯ್ದೆ ಬೆಂಬಲಿಸುವಂತೆ ಪರಮೇಶ್ ಮನವಿ ಮಾಡಿದ್ದಾರೆ. ನಾಳೆ ಮದ್ಯಾಹ್ನ ಅಂಗಡಿ ಬಂದ್ ಇರುತ್ತದೆ ಎಂದು ಪರಮೇಶ್ ಭಿತ್ತಿಪತ್ರ ಅಂಟಿಸಿದ್ದಾರೆ.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!