ಉತ್ತರ ಕರ್ನಾಟಕದ ಮಗಳು ನಾನು, ಹುಬ್ಬಳ್ಳಿ ನನ್ನ ಸ್ವರ್ಗ:  ಸುಧಾಮೂರ್ತಿ

ಉತ್ತರ ಕರ್ನಾಟಕದ ಮಗಳು ನಾನು, ಹುಬ್ಬಳ್ಳಿ ನನ್ನ ಸ್ವರ್ಗ: ಸುಧಾಮೂರ್ತಿ

Published : Sep 26, 2022, 09:11 PM IST

Sudha Murty Speech: ಹುಬ್ಬಳ್ಳಿ ನನ್ನ ತವರು ಮನೆ, ಇಲ್ಲಿಗೆ ಬಂದರೆ ನನಗೆ ಸಂತಸವಾಗುತ್ತದೆ ಎಂದು ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಸುಧಾಮೂರ್ತಿ ಹೇಳಿದರು

ಹುಬ್ಬಳ್ಳಿ (ಸೆ. 26): "ಹುಬ್ಬಳ್ಳಿ ನನ್ನ ತವರು ಮನೆ, ಇಲ್ಲಿಗೆ ಬಂದರೆ ನನಗೆ ಸಂತಸವಾಗುತ್ತದೆ, ಉತ್ತರ ಕರ್ನಾಟಕದ ಮಗಳು ನಾನು, ಹುಬ್ಬಳ್ಳಿ ನನ್ನ ಸ್ವರ್ಗ" ಎಂದು ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಸುಧಾಮೂರ್ತಿ (Sudha Murty) ಹೇಳಿದರು. ಧಾರವಾಡ ಐಐಐಟಿಯ (IIIT Dharwad) ನೂತತ ಕ್ಯಾಂಪಸ್‌ ಉದ್ಘಾಟನೆ ಸಮಾರಂಭದಲ್ಲಿ ಸ್ವಾಗತ ಭಾಷಣ ಮಾಡಿದ ಅವರು "ಈ ಸಂಸ್ಥೆಗೆ ರಾಜ್ಯ ಸರಕಾರ 60 ಎಕರೆ ಭೂಮಿ ನೀಡಿದೆ, ಹಲವಾರು ವರ್ಷಗಳ ಕಾಲ ಕಟ್ಟಡ ನಿರ್ಮಾಣ ಕಾರ್ಯ ನಡೆದಿದೆ, ಅನೇಕರು ಈ ಕೆಲಸಕ್ಕಾಗಿ ಸಹಾಯ ಮಾಡಿದ್ದಾರೆ, ಎಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ" ಎಂದರು.  

ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಧಾರವಾಡದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ)ಯ ನೂತನ ಕ್ಯಾಂಪಸ್‌ ಉದ್ಘಾಟಿಸಿದರು. ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ  ಕರ್ನಾಟಕಕ್ಕೆ ಆಗಮಿಸಿದ್ದ ದ್ರೌಪದಿ ಮುರ್ಮು ನಾಡಹಬ್ಬ ದಸರಾಗೆ ಚಾಲನೆ ನೀಡಿದ ಬಳಿಕ ಧಾರವಾಡದ ಐಐಐಟಿಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. 

IIIT Dharwad ಉದ್ಘಾಟನೆ: ರಾಷ್ಟ್ರಪತಿ ದ್ರೌಪದಿಗೆ ಕೌದಿ, ಸಿಲ್ಕ್ ಸೀರೆ ನೀಡಿದ ಸುಧಾಮೂರ್ತಿ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more