ನಡುಬೀದಿಗೆ ಬಂದ ಐಎಎಸ್-ಐಪಿಎಸ್ ಕದನ: ನಾರಿಯರ 'ಕುರುಕ್ಷೇತ್ರ'ದ ರಹಸ್ಯ ಏನು?

ನಡುಬೀದಿಗೆ ಬಂದ ಐಎಎಸ್-ಐಪಿಎಸ್ ಕದನ: ನಾರಿಯರ 'ಕುರುಕ್ಷೇತ್ರ'ದ ರಹಸ್ಯ ಏನು?

Published : Feb 21, 2023, 12:53 PM IST

ಐಎಎಸ್-ಐಪಿಎಸ್ ಅಧಿಕಾರಗಳ ಜಗಳ, ಇಡೀ ರಾಜ್ಯವನ್ನೇ ಬೆರಗಾಗಿಸಿದೆ. ಇದು ಆರೋಪವಾ ಅಥವಾ ವೃತ್ತಿ ವೈಷಮ್ಯವಾ ಎಂಬ ಡೀಟೇಲ್ಸ್ ಇಲ್ಲಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಜಗಳ, ಇದೀಗ ನಡುಬೀದಿಗೆ ಬಂದು ನಿಂತಿದೆ. ಇದರ ಮಧ್ಯೆ ಡಿ.ಕೆ ರವಿ ಅವರ ಹೆಸರು ಸಹ ಕೇಳಿ ಬಂದಿದೆ. ಅದೊಂದು ಮೀಟಿಂಗ್, ಅದರ ಬೆನ್ನಲ್ಲೇ 19 ಆರೋಪಗಳು. ಒಬ್ಬರ ವಿರುದ್ಧ ಒಬ್ಬರ ಹೇಳಿಕೆಗಳನ್ನು ನೋಡ್ತಾ ಇದ್ರೆ, ಇದು ಪ್ರೊಫೇಷನಲ್ ಕಿತ್ತಾಟವಲ್ಲ, ಪರ್ಸನಲ್ ಕೆಸರೆರಚಾಟ ಅಂತ ಅನ್ನಿಸಿಬಿಡುತ್ತೆ. ಇದೆಲ್ಲದರ ಹಿಂದೆ ಅಸಲಿ ಕಥಾನಕ ಇದೆ. ಅದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ