ಬೀದಿಗೆ ಬಂತು ಐಎಎಸ್ & ಐಪಿಎಸ್ ಅಧಿಕಾರಿಗಳ ಟಾಕ್ ವಾರ್: ಕೊನೆ ಯಾವಾಗ?

ಬೀದಿಗೆ ಬಂತು ಐಎಎಸ್ & ಐಪಿಎಸ್ ಅಧಿಕಾರಿಗಳ ಟಾಕ್ ವಾರ್: ಕೊನೆ ಯಾವಾಗ?

Published : Feb 20, 2023, 12:04 PM IST

ರಾಜ್ಯದಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ವಾರ್ ಬೀದಿಗೆ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
 

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಪೋಸ್ಟ್ ವಾರ್ ಮುಂದುವರೆದಿದೆ. ಖಾಸಗಿ ಫೋಟೋಗಳು ಲೀಕ್‌'ನಿಂದ ಇಬ್ಬರ ಟಾಕ್ ವಾರ್ ಬೀದಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ನಡುವೆ  ಕಿತ್ತಾಟ ನಡೆದಿದ್ದು, ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳ ಬೀದಿ ರಂಪಾಟ ಯಾವಾಗ ಕೊನೆ ಆಗುತ್ತೆ ಅಂತ ಜನಸಾಮಾನ್ಯರ ಪ್ರಶ್ನೆಯಾಗಿದೆ. ಅಧಿಕಾರಿಗಳ ಜಗಳದಿಂದ ಮುಜುಗರವಾದ್ರೂ ಸರ್ಕಾರ ಸೈಲೆಂಟ್‌ ಆಗಿದೆ.

Shivaji Jayanti:ಕಾರವಾರದಲ್ಲಿ ಅದ್ದೂರಿ ಶಿವಾಜಿ ಮಹಾರಾಜರ ಜಯಂತಿ: ಇಡ ...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?