ರೋಹಿಣಿ ಕನ್ನಡಿಗರನ್ನು ದ್ವೇಷಿಸಿದ್ದು ನೋಡಿದ್ದಿರಾ?: ರೂಪಾಗೆ ಸಿಂಧೂರಿ ಫ್ಯಾನ್ಸ್‌ ಪ್ರಶ್ನೆ

ರೋಹಿಣಿ ಕನ್ನಡಿಗರನ್ನು ದ್ವೇಷಿಸಿದ್ದು ನೋಡಿದ್ದಿರಾ?: ರೂಪಾಗೆ ಸಿಂಧೂರಿ ಫ್ಯಾನ್ಸ್‌ ಪ್ರಶ್ನೆ

Published : Feb 20, 2023, 02:53 PM IST

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಟಾಕ್ ವಾರ್‌ ಭಾರೀ ಸದ್ದು ಮಾಡುತ್ತಿದೆ‌.
 

ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಫ್ಯಾನ್ಸ್‌ ಕಿಡಿ ಕಾರಿದ್ದಾರೆ. ರೋಹಿಣಿ ಸಿಂಧೂರಿ ಎಂದಾದರೂ ಕನ್ನಡಿಗರನ್ನು ದ್ವೇಷಿಸಿದ್ದು ನೋಡಿದ್ದಿರಾ ಎಂದು ಪ್ರಶ್ನೆ ಮಾಡಿದ್ದಾರೆ. ಸಿಂಧೂರಿ ಮೇಲೆ ನೇರ ಆರೋಪ ಹೊರಿಸುವುದು ಏಕೆ?. ಬೇರೆ ರಾಜ್ಯದವರು ಎಂದು ಹೇಳಿ ನೋವುಂಟು ಮಾಡಿದ್ದು ಸರೀನಾ ಎಂದು ಕೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಕನ್ನಡಿಗರು ಯಾರು ಸೇವೆ ಸಲ್ಲಿಸುತ್ತಿಲ್ಲವೇ?.  ಡಿಜಿಪಿ ಸಿಎಂ ಗಮನಕ್ಕೆ ತರದೆ ವೈರಲ್‌ ಮಾಡಿದ್ದು ಸರಿಯೇ ಎಂದು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ರೋಹಿಣಿ ಸಿಂಧೂರಿ ಆರ್ಗನೈಸೇಷನ್‌ ಖಾತೆಯಿಂದ ಪ್ರಶ್ನೆ ಕೇಳಲಾಗಿದ್ದು, ಐಪಿಎಸ್ ಅಧಿಕಾರಿ ಮತ್ತು ಐಎಎಸ್ ಅಧಿಕಾರಿ ನಡುವಿನ ಜಟಾಪಟಿ ಮುಂದುವರೆದಿದೆ. ರೋಹಿಣಿ ಸಿಂಧೂರಿ ಅಭಿಮಾನಿಗಳಿಂದ ರೂಪಾಗೆ ಪ್ರಶ್ನೆಗಳನ್ನು ಕೇಳಲಾಗಿದೆ.

ರೋಹಿಣಿ- ರೂಪಾ ಬೀದಿ ರಂಪಾಟಕ್ಕೆ ಸಿಎಂ ಗರಂ: ಇಂದು ಇಬ್ಬರಿಗೂ ನೋಟಿಸ್?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?