ತುಮಕೂರು : ಜಿಲ್ಲೆಯಲ್ಲಿ 46 ಅನಧಿಕೃತ ಧಾರ್ಮಿಕ ಕೇಂದ್ರಗಳು

ತುಮಕೂರು : ಜಿಲ್ಲೆಯಲ್ಲಿ 46 ಅನಧಿಕೃತ ಧಾರ್ಮಿಕ ಕೇಂದ್ರಗಳು

Suvarna News   | stockphoto
Published : Sep 14, 2021, 02:45 PM IST

ಇತ್ತ ಮೈಸೂರಿನಲ್ಲಿ ಅನಧಿಕೃತ ದೇಗುಲಗಳ ತೆರವು ಬೆನ್ನಲ್ಲೇ ತುಮಕೂರಿನಲ್ಲೂ ಇರುವ ಅನಧಿಕೃತ ಧಾರ್ಮಿಕ ಕೇಂದ್ರಗಳ ಬಗ್ಗೆ ಮಾಹಿತಿ ಲಭ್ಯಯವಾಗಿದೆ. ಜಿಲ್ಲೆಯಲ್ಲಿ ಒಟ್ಟು 46 ಅನಧಿಕೃತ ಧಾರ್ಮಿಕ ಕೇಂದ್ರಗಳ ನಿರ್ಮಾಣವಾಗಿದೆ. 

10 ತಾಲೂಕುಗಳಲ್ಲಿ 41 ದೇಗುಲ 5 ದರ್ಗಾಗಗಳನ್ನು ಅನಧಿಕೃತವಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ನಿರ್ಮಾಣ ಮಾಡಲಾಗಿದೆ. ಇವುಗಳ ತೆರವು ವಿರೋಧಿಸಿ ಕೋರ್ಟ್ ಮೆಟ್ಟಿಲೇರಲಾಗಿದೆ.    
 

ತುಮಕೂರು (ಸೆ.14):  ಇತ್ತ ಮೈಸೂರಿನಲ್ಲಿ ಅನಧಿಕೃತ ದೇಗುಲಗಳ ತೆರವು ಬೆನ್ನಲ್ಲೇ ತುಮಕೂರಿನಲ್ಲೂ ಇರುವ ಅನಧಿಕೃತ ಧಾರ್ಮಿಕ ಕೇಂದ್ರಗಳ ಬಗ್ಗೆ ಮಾಹಿತಿ ಲಭ್ಯಯವಾಗಿದೆ. ಜಿಲ್ಲೆಯಲ್ಲಿ ಒಟ್ಟು 46 ಅನಧಿಕೃತ ಧಾರ್ಮಿಕ ಕೇಂದ್ರಗಳ ನಿರ್ಮಾಣವಾಗಿದೆ. 

ಧಾರ್ಮಿಕ ಭಾವನೆಗಳ ಜೊತೆ ಆಟ ಆಡಬಾರದು : ಸಾರಾ ಮಹೇಶ್

10 ತಾಲೂಕುಗಳಲ್ಲಿ 41 ದೇಗುಲ 5 ದರ್ಗಾಗಗಳನ್ನು ಅನಧಿಕೃತವಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ನಿರ್ಮಾಣ ಮಾಡಲಾಗಿದೆ. ಇವುಗಳ ತೆರವು ವಿರೋಧಿಸಿ ಕೋರ್ಟ್ ಮೆಟ್ಟಿಲೇರಲಾಗಿದೆ.    
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!