ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ: ಅನ್ನಭಾಗ್ಯಕ್ಕೆ ಕನ್ನ ಹಾಕುತ್ತಿದ್ದವರ ಬೆನ್ನಟ್ಟಿದ್ದ ಪೊಲೀಸರು

ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ: ಅನ್ನಭಾಗ್ಯಕ್ಕೆ ಕನ್ನ ಹಾಕುತ್ತಿದ್ದವರ ಬೆನ್ನಟ್ಟಿದ್ದ ಪೊಲೀಸರು

Published : Jun 25, 2023, 09:33 AM IST

 ಅಕ್ಕಿ ದಂಧೆ ನಡೆಸುತ್ತಿರುವ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಗದಗ  ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಓರ್ವನನ್ನು ಬಂಧಿಸಿದ್ದಾರೆ.

ಗದಗ: ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೆ ಗದಗ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಗ್ರಾಮಗಳ ಮನೆ ಮನೆಗೆ ತೆರಳಿ ಅಕ್ಕಿ‌ ಖರೀದಿಸುತ್ತಿದ್ದ ಖದೀಮರನ್ನು ಅರೆಸ್ಟ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 42 ಜನರ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಓರ್ವ ಅರೆಸ್ಟ್ ಆಗಿದ್ದಾನೆ. ಇದೀಗ ಅಕ್ಕಿ‌ ದಂಧೆಕೋರರಲ್ಲಿ‌ನಡುಕ  ಶುರುವಾಗಿದೆ. ಶರಣಪ್ಪ ಕುಂಬಾರ್‌ ಎಂಬಾಂತ ಬಂಧಿತ ವ್ಯಕ್ತಿಯಾಗಿದ್ದಾನೆ. ಆರೋಪಿ ವಿರುದ್ಧ ಸಿಆರ್‌ಪಿಸಿ 107, 151 ಅಡಿ ಪ್ರಕರಣ ದಾಖಲಿಸಲಾಗಿದೆ. ಮುತ್ತು ಪೂಜಾರ್‌, ರಾಜು ಮಲ್ಜಿ, ದದ್ದು ಸೇರಿ 42 ಜನರ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಅಷ್ಟೇ ಅಲ್ಲದೇ ಅಕ್ಕಿ ದಂಧೆಯ ಕಿಂಗ್‌ ಪಿನ್‌ಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.  

ಇದನ್ನೂ ವೀಕ್ಷಿಸಿ: ಹನಿ ನೀರಿಗಾಗಿ ಹಾಹಾಕಾರ: ನಮಗೆ ನಿಮ್ಮ ಗ್ಯಾರಂಟಿಗಳು ಬೇಡ, ಕುಡಿಯಲು ನೀರು ಕೊಡಿ ಎನ್ನುತ್ತಿರುವ ಜನ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more