ಶಕ್ತಿ ಯೋಜನೆ ಆರಂಭದಲ್ಲೇ ಅಕ್ರಮದ ವಾಸನೆ: ಪ್ರಯಾಣಿಕರ ದಿಢೀರ್‌ ಏರಿಕೆ ಹಿಂದಿದೆಯಾ ಗೋಲ್‌ಮಾಲ್‌?

ಶಕ್ತಿ ಯೋಜನೆ ಆರಂಭದಲ್ಲೇ ಅಕ್ರಮದ ವಾಸನೆ: ಪ್ರಯಾಣಿಕರ ದಿಢೀರ್‌ ಏರಿಕೆ ಹಿಂದಿದೆಯಾ ಗೋಲ್‌ಮಾಲ್‌?

Published : Jul 09, 2023, 03:51 PM IST

ಕಾಂಗ್ರೆಸ್‌ ಸರ್ಕಾರದ ಮಹತ್ವಕಾಂಕ್ಷಿ ಶಕ್ತಿ ಯೋಜನೆಯಲ್ಲಿ ಅಕ್ರಮದ ವಾಸನೆ ಕೇಳಿಬರುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಆತಂರಿಕ ಸುತ್ತೋಲೆಯನ್ನು ಹೊರಡಿಸಿದೆ.
 

ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ದುರುಪಯೋಗ ಆಗ್ತಿದೆಯಾ ಎಂಬ ಪ್ರಶ್ನೆ ಈಗ ಮೂಡಿದೆ. ಶಕ್ತಿ ಯೋಜನೆ(Shakti scheme) ಆರಂಭದಲ್ಲೇ ಅಕ್ರಮದ ವಾಸನೆ ಬರುತ್ತಿದೆ. ಪ್ರಯಾಣಿಕರ ಸಂಖ್ಯೆಯಲ್ಲಿ ಗೋಲ್‌ಮಾಲ್‌ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ನಿರೀಕ್ಷೆಗೂ ಮೀರಿ ಮಹಿಳಾ(women) ಪ್ರಯಾಣಿಕರು ಓಡಾಟ ಮಾಡುತ್ತಿದ್ದಾರೆ. ಪ್ರಯಾಣಿಕರಿಗಿಂತ ಹೆಚ್ಚಿನ ಟಿಕೆಟ್‌ (Ticket) ನೀಡಲಾಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಒಂದು ವೇಳೆ ಹೆಚ್ಚಿನ ಟಿಕೆಟ್‌ ನೀಡಿದ್ರೆ, ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಸುತ್ತೋಲೆಯನ್ನು(Circular) ಹೊರಡಿಸಿದೆ. ಈ ಸಂಬಂಧ ಸಾರಿಗೆ ಸಿಬ್ಬಂದಿಗೆ ಆತಂರಿಕ ಸುತ್ತೋಲೆ ಹೊರಡಿಸಲಾಗಿದೆ.

ಇದನ್ನೂ ವೀಕ್ಷಿಸಿ:  ಸಿಲಿಕಾನ್‌ ಸಿಟಿಯಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?