ಸೈನಿಕರ ನಿಂದನೆಗೆ ಕರಡಿ ಖಂಡನೆ: ಮೋದಿ ನಾಯಕತ್ವಕ್ಕೆ ಶ್ಲಾಘನೆ

ಸೈನಿಕರ ನಿಂದನೆಗೆ ಕರಡಿ ಖಂಡನೆ: ಮೋದಿ ನಾಯಕತ್ವಕ್ಕೆ ಶ್ಲಾಘನೆ

Published : May 17, 2025, 08:09 PM IST

ಕೊಪ್ಪಳದಲ್ಲಿ ಮಾಜಿ ಸಂಸದ ಕರಡಿ ಸಂಗಣ್ಣ ಅವರು "ಆಪರೇಷನ್ ಸಿಂಧೂರ" ಕುರಿತು ಶಾಸಕ ಕೊತ್ತೂರು ಮಂಜುನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, "ಅದು ಯಾರೇ ಮಾಡಿದರೂ ತಪ್ಪೇ, ಬಿಜೆಪಿ ಅಥವಾ ಕಾಂಗ್ರೆಸ್ ಆಗಿರಲಿ" ಎಂದು ಸ್ಪಷ್ಟಪಡಿಸಿದರು. ಸೈನಿಕರ ಕುರಿತು ಮಧ್ಯಪ್ರದೇಶದ ಉಪಮುಖ್ಯಮಂತ್ರಿ ನೀಡಿದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಅವರು, ಇಂತಹ ಹೇಳಿಕೆಗಳು ನಾಚಿಕೆಗೇಡು ಎಂದರು. ಇದೇ ವೇಳೆ, ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತೀಯರ ರಕ್ಷಣೆ ಆಗುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಬೇಕೆಂದು ಅವರು ಅಭಿಪ್ರಾಯಪಟ್ಟರು. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!