Vijayapura | ಈಗಿರೋ ನಮ್ಮ ಸಂವಿಧಾನ ದೇಶದ 140 ಕೋಟಿ ಜನರ ಅಸ್ಮಿತೆ : MB Patil | Kannada News | Suvarna News

Published : Jan 26, 2025, 06:35 PM IST

ಹಿಂದು ರಾಷ್ಟ್ರಕ್ಕಾಗಿ ಹೊಸ ಸಂವಿಧಾನ ಸಿದ್ಧ ವಿಚಾರ. ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಿದ್ದಗೊಂಡ ಹೊಸ ಸಂವಿಧಾನ. ಅಖಂಡ ಹಿಂದು ರಾಷ್ಟ್ರಕ್ಕಾಗಿ 501 ಪುಟಗಳ ಸಂವಿಧಾನ ಸಿದ್ಧಗೊಂಡಿರುವ ನೂತನ ಸಂವಿಧಾನ. ವಿಜಯಪುರ ನಗರದಲ್ಲಿ ಈ ಕುರಿತು ಪ್ರತಿಕ್ರಿಯೆ ಕೊಟ್ಟ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್, ಅಂಬೇಡ್ಕರ್ ಸಂವಿಧಾನವೇ ಅಂತಿಮ-ಶ್ರೇಷ್ಠವಾದದು, ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನವೇ ಅಂತಿಮ. ಅದಕ್ಕಿಂತ ಶ್ರೇಷ್ಠವಾದ ಸಂವಿಧಾನ ಬೇರೊಂದಿಲ್ಲ. ಹೊಸ ಸಂವಿಧಾನಕ್ಕೆ ಈ ದೇಶದ ಜನ ಅವಕಾಶ ಕೊಡಲ್ಲ. ಈಗಿರೋ ನಮ್ಮ ಸಂವಿಧಾನ ದೇಶದ 140 ಕೋಟಿ ಜನರ ಅಸ್ಮಿತೆ . ಈ ಮೊದಲು ಮನುಸ್ಮತಿ ಇತ್ತು, ಸಂವಿಧಾನ ಪ್ರತಿಗಳನ್ನು ಸುಟ್ಟ ಜನ ಇದ್ದರು. ಈಗಲೂ ಅಂಥ ವಿಚಾರಗಳು ಇರಬಹುದು. ಈಗಿರುವ ಸಂವಿಧಾನ ಅವರಿಗೆ ಬೇಕಾಗಿಲ್ಲ. ಅವರಿಗೆ ಸಮಾನತೆ ಬೇಕಾಗಿಲ್ಲ ಎಂದು ವಾಗ್ದಾಳಿ . ಅಂತಹ ಯಾವುದೇ ವಿಚಾರಕ್ಕೆ ನಮ್ಮ ಜನ ಅವಕಾಶ ಕೊಡಲ್ಲ ಎಂದ ಸಚಿವ ಎಂ ಬಿ ಪಾಟೀಲ್ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್