ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕೊಪ್ಪಳದ ಗವಿಮಠ ಜಾತ್ರೆ

ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕೊಪ್ಪಳದ ಗವಿಮಠ ಜಾತ್ರೆ

Published : Jan 19, 2020, 11:59 AM IST

ಸ್ವಚ್ಛ ಮಾಡುವ ಮಹಿಳಾ ಪೌರಕಾರ್ಮಿಕರಿಗೆ ಉಡಿ ತುಂಬಿ ಸತ್ಕರಿಸಿದ ಟಿಫನ್ ಸೆಂಟರ್ ಮಾಲೀಕರು|ಕೊಪ್ಪಳದ ಗವಿಮಠ ಜಾತ್ರೆಯಲ್ಲಿ ನಡೆದ ವಿನೂತನ ಕಾರ್ಯಕ್ರಮ| ಅಪ್ಪಾಜಿ ಕ್ಯಾಂಟೀನ್‌ನಿಂದ ಪೌರ ಕಾರ್ಮಿಕರಿಗೆ ಉಪಹಾರದ ವ್ಯವಸ್ಥೆ|

ಕೊಪ್ಪಳ(ಜ.19): ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಗಳಿಸಿರುವ ಕೊಪ್ಪಳದ ಗವಿಮಠದ ಜಾತ್ರೆಯಲ್ಲಿ ಸ್ವಚ್ಛ ಮಾಡುವ ಮಹಿಳಾ ಪೌರಕಾರ್ಮಿಕರಿಗೆ ಟಿಫನ್ ಸೆಂಟರ್ ಮಾಲೀಕರು ಉಡಿ ತುಂಬಿ ಗೌರವಿಸಿದ್ದಾರೆ. ಈ ಮೂಲಕ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ವಿನೂತನ ಕಾರ್ಯಕ್ಕೆ ಸಾಕ್ಷಿಯಾಗಿದೆ. ಅಪ್ಪಾಜಿ ಕ್ಯಾಂಟೀನ್‌ನಿಂದ ಪೌರ ಕಾರ್ಮಿಕರಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. 

ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ಗವಿ ಮಠದ ಶ್ರೀಗಳು; ಕೇಳಿ ಕ್ರಾಂತಿಯ ಕಥೆ!

ಗವಿಮಠದ ಶ್ರೀಗಳ ಸಮ್ಮುಖದಲ್ಲಿ ಉಪಹಾರ ವಿತರಣೆ ಮಾಡಿ ಮಹಿಳಾ ಪೌರಕಾರ್ಮಿಕರಿಗೆ ಉಡಿ ತುಂಬಿ ಗೌರವಿಸಿದ್ದಾರೆ. ಮಹಿಳೆಯರಿಗೆ ಉಡಿ ತುಂಬಿ ಸೀರೆ ಕೊಟ್ಟು ಸತ್ಕರಿಸಲಾಗಿದೆ. ಪುರುಷ ಪೌರಕಾರ್ಮಿಕರಿಗೆ ಬಟ್ಟೆ ನೀಡಿ ಗೌರವಿಸಲಾಗಿದೆ. 
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!