ಅಕ್ಷರ ದಾಸೋಹ ಬಿಸಿಯೂಟ ಬೇಳೆಯಲ್ಲಿ ಹುಳು ಪತ್ತೆ! ಬಾಲಹುಳು, ನುಸಿಹುಳು ಕಂಡು ಆತಂಕಗೊಂಡ ಮಕ್ಕಳು,ಪೋಷಕರು!

ಅಕ್ಷರ ದಾಸೋಹ ಬಿಸಿಯೂಟ ಬೇಳೆಯಲ್ಲಿ ಹುಳು ಪತ್ತೆ! ಬಾಲಹುಳು, ನುಸಿಹುಳು ಕಂಡು ಆತಂಕಗೊಂಡ ಮಕ್ಕಳು,ಪೋಷಕರು!

Published : Jul 13, 2024, 05:55 PM ISTUpdated : Jul 13, 2024, 05:56 PM IST

ಯಾದಗಿರಿಯ ವಡಗೇರಾ ತಾಲೂಕಿನ ಬೂದಿನಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಲಹುಳು, ನುಸಿಹುಳು ಕಂಡು ಮಕ್ಕಳು, ಪೋಷಕರು ಆತಂಕಗೊಂಡಿದ್ದಾರೆ. 

ಯಾದಗಿರಿ: ಅಕ್ಷರ ದಾಸೋಹ ಬಿಸಿಯೂಟದ (Mid day meal) ಬೇಳೆಯಲ್ಲಿ ಹುಳು ಪತ್ತೆಯಾಗಿದ್ದು, ಬಾಲಹುಳು, ನುಸಿಹುಳು ಕಂಡು ಮಕ್ಕಳು, ಪೋಷಕರು ಆತಂಕಗೊಂಡಿದ್ದಾರೆ. ಅವ್ಯವಸ್ಥೆಗೆ ಬೇಸತ್ತು ಶಾಲೆಗೆ ನುಗ್ಗಿ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆ ಯಾದಗಿರಿ (Yadgir) ಜಿಲ್ಲೆಯ ವಡಗೇರಾ ತಾಲೂಕಿನ ಬೂದಿನಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ(Budhinala Govt Junior Primary School) ಘಟನೆ ನಡೆದಿದೆ. ಅಕ್ಷರ ದಾಸೋಹ ಯೋಜನೆಯಡೀ ಶಾಲಾ ಮಕ್ಕಳ ಊಟಕ್ಕಾಗಿ ಅಕ್ಕಿ ಹಾಗೂ ಬೇಳೆಯನ್ನು ನೀಡಲಾಗ್ತದೆ. ಕಳೆದ ಐದು ದಿನಗಳಿಂದ ಹುಳು ಹಿಡಿದ ದವಸ ಧಾನ್ಯಗಳನ್ನು ಬಳಸಿ ಮಕ್ಕಳಿಗೆ ಊಟ ಬಡಿಸಲಾಗಿದೆ. ಅನ್ನ-ಸಾಂಬಾರಿನಲ್ಲಿ ಬಾಲ ಹುಳು ಹಾಗೂ ನುಸಿಹುಳು ಕಂಡು ಬಂದಿವೆ. ಬಾಲಹುಳು ನುಸಿಹುಳುಗಳನ್ನು ಕಂಡು ವಿದ್ಯಾರ್ಥಿಗಳು ಬೆಚ್ಚಿಬಿದ್ದಾರೆ. ಅದು ನುಸಿಹುಳು ಅಲ್ಲ ಜೀರಗಿ ಎಂದು ಹೆಡ್ ಮಾಸ್ಟರ್ ಸಬೂಬು ಹೇಳಿದ್ದಾರೆ. ಹೆಡ್ ಮಾಸ್ಟರ್ ನಿರ್ಲಕ್ಷ್ಯಕ್ಕೆ ಶಾಲೆಗೆ ನುಗ್ಗಿದ  ಗ್ರಾಮಸ್ಥರು, ಶಾಲೆಯ ಹೆಡ್ ಮಾಸ್ಟರ್, ಅಡುಗೆ ಸಿಬ್ಬಂದಿಗಳ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಳ್ಳಾರಿ ಬಂಟನ ಭ್ರಷ್ಟ ಚರಿತ್ರೆ ನೋಡಿಯೂ ತಪ್ಪು ಮಾಡಿದ್ರಾ ಸಿದ್ದು..?'ನಾಗ'ಕೋಟೆಯಲ್ಲೇ ಬಂಧಿಯಾದ ನಾಗೇಂದ್ರ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more