ಟಾಯ್ಲೆಟ್ ಏಕ್ ಪ್ರೇಮ್ ಕಥಾ ಸಿನಿಮಾದಿಂದ ಪ್ರೇರಣೆಗೊಂಡ ಬಳ್ಳಾರಿ ಜಿಲ್ಲಾ ಪೊಲೀಸರು ಠಾಣೆಗೊಂದು ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಪ್ಲಾನ್ ಮಾಡಿದ್ದಾರೆ. ವಿಶೇಷ ಅಂದ್ರೆ ಈ ಶೌಚಾಲಯ ಉದ್ಘಾಟನೆಗೆ ಬಾಲಿವುಡ್ ಹೀರೋ ಅಕ್ಷಯ್ ಕುಮಾರ್‌ರನ್ನು ಕರೆಸುವ ಯೋಜನೆ ಇದೆಯಂತೆ. ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿಯಲ್ಲಿ ಶೌಚಾಲಯ ನಿರ್ಮಾಣ ಮಾಡಲು ಮುಂದಾಗಿದ್ದಾರೆ.
ಬಳ್ಳಾರಿ (ಫೆ. 22): ಟಾಯ್ಲೆಟ್ ಏಕ್ ಪ್ರೇಮ್ ಕಥಾ ಸಿನಿಮಾದಿಂದ ಪ್ರೇರಣೆಗೊಂಡ ಬಳ್ಳಾರಿ ಜಿಲ್ಲಾ ಪೊಲೀಸರು ಠಾಣೆಗೊಂದು ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಪ್ಲಾನ್ ಮಾಡಿದ್ದಾರೆ.
ವಿಶೇಷ ಅಂದ್ರೆ ಈ ಶೌಚಾಲಯ ಉದ್ಘಾಟನೆಗೆ ಬಾಲಿವುಡ್ ಹೀರೋ ಅಕ್ಷಯ್ ಕುಮಾರ್‌ರನ್ನು ಕರೆಸುವ ಯೋಜನೆ ಇದೆಯಂತೆ. ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿಯಲ್ಲಿ ಶೌಚಾಲಯ ನಿರ್ಮಾಣ ಮಾಡಲು ಮುಂದಾಗಿದ್ದಾರೆ.