International Yoga Day: ರಾಜ್ಯದೆಲ್ಲೆಡೆ ಯೋಗಪಟುಗಳಿಂದ ಯೋಗಾಭ್ಯಾಸ

International Yoga Day: ರಾಜ್ಯದೆಲ್ಲೆಡೆ ಯೋಗಪಟುಗಳಿಂದ ಯೋಗಾಭ್ಯಾಸ

Published : Jun 21, 2023, 09:31 AM IST

ಇಂದು ರಾಜ್ಯಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ದೈಹಿಕ, ಮಾನಸಿಕ ಕ್ಷಮತೆಗಾಗಿ ಯೋಗಾಭ್ಯಾಸ ಮಾಡಲಾಗುತ್ತಿದೆ.
 

ಬೆಂಗಳೂರು: ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು. ಆದ್ರೆ ಯೋಗ ದಿನಾಚರಣೆ ದಿನ ಕಚೇರಿಗೆ ಯಾವುದೇ ಬಿಜೆಪಿ ನಾಯಕರು ಬಂದಿಲ್ಲ. ಕೇವಲ ಕಾರ್ಯಕರ್ತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಹುಬ್ಬಳ್ಳಿ, ಮೈಸೂರಿನಲ್ಲಿ ಅರಮನೆ ಮೈದಾನ ಮುಂಭಾಗ ಯೋಗ ದಿನಾಚರಣೆ ಆಚರಿಸಲಾಯಿತು. ಬೆಳಗಾವಿಯಲ್ಲಿ ಸುವರ್ಣ ಸೌಧದ ಎದುರು ಆಚರಿಸಲಾಯಿತು. ಒಟ್ಟಿನಲ್ಲಿ ಇಂದು ರಾಜ್ಯದೆಲ್ಲೆಡೆ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.

ಇದನ್ನೂ ವೀಕ್ಷಿಸಿ: International Yoga Day: ಯೋಗ ದಿನದಂದು ಮೋದಿ ವಿಡಿಯೋ ಸಂದೇಶ: ಇದರ ಅರ್ಥ ವಸುದೇವ ಕುಟುಂಬಕಂ ಎಂದ ನಮೋ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more