ಭ್ರಷ್ಟಾಚಾರದ ಹಣದಲ್ಲಿ ಭವ್ಯ ಬಂಗಲೆ ನಿರ್ಮಾಣ: ರೋಹಿಣಿ ವಿರುದ್ಧ ರೂಪಾ ಆರೋಪ

ಭ್ರಷ್ಟಾಚಾರದ ಹಣದಲ್ಲಿ ಭವ್ಯ ಬಂಗಲೆ ನಿರ್ಮಾಣ: ರೋಹಿಣಿ ವಿರುದ್ಧ ರೂಪಾ ಆರೋಪ

Published : Feb 22, 2023, 09:43 AM IST

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಿನ ಟಾಕ್ ವಾರ್ ಮುಂದುವರಿದಿದ್ದು, ರೋಹಿಣಿ ವಿರುದ್ಧ ಆರೋಪಗಳ ಸುರಿಮಳೆ ಗೈದಿದ್ದಾರೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತೊಂದು ಆರೋಪವನ್ನು ಮಾಡಿದ್ದಾರೆ. ಯಲಹಂಕ ಬಳಿ ರೋಹಿಣಿ ಕುಟುಂಬಸ್ಥರಿಂದ  ಬಂಗಲೆ ನಿರ್ಮಾಣ ಮಾಡಿದ್ದು, ಭ್ರಷ್ಟಾಚಾರದ ಹಣದಲ್ಲಿ ಭವ್ಯ ಬಂಗಲೆ ನಿರ್ಮಾಣ ಮಾಡಲಾಗಿದೆ ಎಂದು ಡಿ. ರೂಪಾ ಆರೋಪಿಸಿದ್ದಾರೆ. ರೋಹಿಣಿ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಲು ರೂಪಾ ಆಗ್ರಹಿಸಿದ್ದು, ಯಲಹಂಕದ ಸೆಂಚುರಿ ಲೇಔಟ್'ನಲ್ಲಿ ಬಂಗಲೆ ನಿರ್ಮಾಣ ಮಾಡಲಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!