ಇದೇನ್ ಡಿಸಿ ಸಾಹೇಬ್ರೆ? ಸಾರ್ವಜನಿಕರ ಎದುರಲ್ಲೇ ಅಧಿಕಾರಿಗೆ ಕೆನ್ನೆಗೆ ಬಾರಿಸಿದ್ರೆ ಹೇಗೆ?

Jan 23, 2020, 4:33 PM IST

ಚಿಕ್ಕಮಗಳೂರು (ಜ.23): ಕಳೆದ ಆಗಸ್ಟ್ ತಿಂಗಳಲ್ಲಿ ವಸ್ತುಗಳನ್ನು ಖರೀದಿ ಮಾಡಿ, ದುಡ್ಡು ಕೊಟ್ಟಿಲ್ಲವೆಂದು ವರ್ತಕರು ದೂರು ನೀಡಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ, ಸಾರ್ವಜನಿಕರ ಎದುರಲ್ಲೇ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ್ದಾರೆ.

ಇದನ್ನೂ ನೋಡಿ | ಸಿದ್ದು ತಂದ ಮೌಢ್ಯ ವಿರೋಧಿ ಕಾಯ್ದೆ ಜಾರಿಗೆ ತಂದ ಯಡಿಯೂರಪ್ಪ!...

ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್,  ರೆವೆನ್ಯೂ ಇನ್ಸ್ಪೆಕ್ಟರ್ ಅಜ್ಜೇ ಗೌಡನ ಕತ್ತಿನ ಪಟ್ಟಿ ಹಿಡಿದು ಎಳೆದು ಕೆನ್ನೆಗೆ ಹೊಡೆದಿರುವ ವಿಡಿಯೋ ಈಗ ವೈರಲ್ ಅಗಿದೆ.