ಇದು ಕಾಶ್ಮೀರವಲ್ಲ ಕೊಡಗು... ಆಲಿಕಲ್ಲು  ಮಳೆಗೆ  ರೈತರು ಹೈರಾಣ

ಇದು ಕಾಶ್ಮೀರವಲ್ಲ ಕೊಡಗು... ಆಲಿಕಲ್ಲು  ಮಳೆಗೆ  ರೈತರು ಹೈರಾಣ

Published : Feb 19, 2021, 06:25 PM IST

ಕೊಡಗಿನಲ್ಲಿ ಏಕಾಏಕಿ ಮಳೆ/ ಭಾರೀ ಮಳೆಗೆ ತತ್ತರಿಸಿ ಹೋದ ರೈತರು/ ಶನಿವಾರ ಸಂತೆ ಸುತ್ತ ಮುತ್ತ ಆಲಿಕಲ್ಲು ಮಳೆ/ ಅಕಾಲಿಕ ಮಳೆಯಿಂದ  ರೈತ  ಹೈರಾಣ

ಮಡಿಕೇರಿ(ಫೆ.  19)  ಕೊಡಗು ಜಿಲ್ಲೆಯಾದ್ಯಂತ ಇದ್ದಕ್ಕಿದ್ದಂತೆ ಭಾರೀ ಮಳೆಯಾಗಿದೆ. ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದ್ದು ಅಪಾರ  ಪ್ರಮಾಣದ ಕಾಫಿ ಬೆಳೆ ನಷ್ಟವಾಗಿದೆ.

ಕೊಡಗು ಆಲಿಕಲ್ಲು ಮಳೆಯ ಚಿತ್ರಗಳು

ಅಕಾಲಿಕ ಮಳೆ  ರಾಜ್ಯದ ರೈತರಿಗೆ ತೊಂದರೆ  ನೀಡುತ್ತಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ದಿನ ಮಳೆ ಸಂಭವ ಇದೆ ಎಂದು ಹೇಳಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!