ಬೆಂಗಳೂರು ವಾಹನ ಸವಾರರೇ ಎಚ್ಚರ: ಇನ್ಮುಂದೆ ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದರೆ ದಂಡ ಫಿಕ್ಸ್

ಬೆಂಗಳೂರು ವಾಹನ ಸವಾರರೇ ಎಚ್ಚರ: ಇನ್ಮುಂದೆ ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದರೆ ದಂಡ ಫಿಕ್ಸ್

Published : Dec 10, 2022, 11:23 AM IST

ಟ್ರಾಫಿಕ್ ಪೊಲೀಸರು ITMS ನೂತನ ಸಿಸ್ಟಮ್‌ ಅಳವಡಿಸಿಕೊಂಡಿದ್ದು, ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದರೆ ದಂಡ ಫಿಕ್ಸ್.
 

ಬೆಂಗಳೂರು; ಬೆಂಗಳೂರಿನ ಸಿಗ್ನಲ್‌'ಗಳಲ್ಲಿ ರೂಲ್ಸ್‌ ಬ್ರೇಕ್‌ ಮಾಡಿದರೆ ಇನ್ಮುಂದೆ ವಿಡಿಯೋ ಸಮೇತ ದಂಡ ಬೀಳಲಿದೆ. ಟ್ರಾಫಿಕ್ ಪೊಲೀಸರು ITMS ನೂತನ ಸಿಸ್ಟಮ್‌ ಅಳವಡಿಸಿಕೊಂಡಿದ್ದು, ಸಿಗ್ನಲ್‌ ಅಲ್ಲಿ ಪೊಲೀಸರು ಇಲ್ಲ ಎಂದು ಜಂಪ್‌ ಮಾಡಿದರೆ ಕೇಸ್ ಬೀಳುತ್ತೆ. ಈಗಾಗಲೇ 50 ಜಂಕ್ಷನ್‌'ಗಳಲ್ಲಿ 250   ITMS ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ತ್ರಿಬಲ್‌ ರೈಡಿಂಗ್‌ ಮಾಡಿದರೆ ಬೈಕ್‌ನಲ್ಲಿರುವ ಎಲ್ಲರ ಫೋಟೊ ಕವರ್ ಆಗುತ್ತೆ. ನಂಬರ್‌ ಪ್ಲೇಟ್‌ ಸಮೇತ ವಿಡಿಯೋ ರೆಕಾರ್ಡ್ ಆಗುತ್ತೆ‌. ಸೀಟ್‌ ಬೆಲ್ಟ್‌ ಹಾಕದಿರೋ ಕಾರೂ ಚಾಲಕನ ಮೇಲೆ ಕಣ್ಣು ಇಡಲಾಗಿದೆ. ರೂಲ್ಸ್‌ ಬ್ರೇಕ್‌ ಮಾಡಿದ ಕೂಡಲೇ  5 ಸೆಕೆಂಡ್‌ನಲ್ಲಿ ವಿಡಿಯೋ ಜೊತೆ ಫೈನ್‌ ಬೀಳಲಿದೆ. ಕ್ಯೂ ಆರ್‌ ಕೋಡ್‌ ಮೂಲಕ ಫೈನ್‌ ಕಟ್ಟಬೇಕು.

Udupi: ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಭೀಕರ ಅಪಘಾತ: 3 ಮಂದಿ ಸಾವು

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more