'ಅಪ್ಪನ ಮನೆಯಿಂದ ಕೊಡ್ತಾರಾ, ಕ್ಯಾಬಿನೆಟ್‌ನಿಂದ ಒದ್ದು  ಹೊರಗಾಕಿ'

'ಅಪ್ಪನ ಮನೆಯಿಂದ ಕೊಡ್ತಾರಾ, ಕ್ಯಾಬಿನೆಟ್‌ನಿಂದ ಒದ್ದು  ಹೊರಗಾಕಿ'

Published : Apr 28, 2021, 06:36 PM IST

ಸಚಿವ ಉಮೇಶ್ ಕತ್ತಿ ವಿವಾದಾತ್ಮಕ ಹೇಳೀಕೆ/ ಉಮೇಶ್ ಕತ್ತಿ ಅಂಥವರನ್ನು ಕ್ಯಾಬಿನೆಟ್ ನಿಂದ ಒದ್ದು ಹೊರಗೆ ಹಾಕಬೇಕು/ ಕತ್ತಿ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು(ಏ. 28)  ಸಚಿವ ಉಮೇಶ್ ಕತ್ತಿ ಉದ್ಧಟತನದ ಮಾತಿಗೆ ಎಲ್ಲ ಕಡೆಯಿಂದ ವಿರೋಧ ವ್ಯಕ್ತವಾಗುತ್ತಿದೆ. ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ಕಿ ಕೇಳಿದ ರೈತನಿಗೆ ಸಾಯುವುದು ಒಳ್ಳೆಯದು ಎಂದ ಸಚಿವ!

ಆಹಾರ ಸಚಿವರ ಮಾತಿಗೆ ಪ್ರತಿಕ್ರಿಯೆ ಕೊಟ್ಟ ಕುಮಾರಸ್ವಾಮಿ,  ಜವಾಬ್ದಾರಿಯೇ ಇಲ್ಲದ ಮಂತ್ರಿ ಬಗ್ಗೆ ಜವಾಬ್ದಾರಿಯುತವಾಗಿ ಹೇಗೆ ಮಾತನಾಡಬೇಕು? ಎನ್ನುವುದೇ ತಿಳಿಯುತ್ತಿಲ್ಲ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?