ಜೆಡಿಎಸ್‌ ಮತ್ತೊಂದು ವಿಕೆಟ್‌ ಪತನ: ಕಾಂಗ್ರೆಸ್‌ ಸೇರಲಿದ್ದಾರೆ ಶಿವಲಿಂಗೇಗೌಡ

ಜೆಡಿಎಸ್‌ ಮತ್ತೊಂದು ವಿಕೆಟ್‌ ಪತನ: ಕಾಂಗ್ರೆಸ್‌ ಸೇರಲಿದ್ದಾರೆ ಶಿವಲಿಂಗೇಗೌಡ

Published : Mar 02, 2023, 12:06 PM ISTUpdated : Mar 09, 2023, 02:24 PM IST

ಶಿವಲಿಗೇಗೌಡ ಬೆಂಬಲಿಗರಿಂದ ಕಾಂಗ್ರೆಸ್‌ ಕೂಗು ಕೇಲಿಬಂದಿದ್ದು,ಶಾಸಕರ ಕಾಂಗ್ರೆಸ್‌ ಸೇರ್ಪಡೆ ಡೇಟ್‌ ಫಿಕ್ಸ್‌ ಆಗಿದೆ
 

ಜೆಡಿಎಸ್‌ ಪಕ್ಷದ ಮತ್ತೊಂದು ವಿಕೆಟ್‌ ಪತನವಾಗಿದ್ದು,ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್‌ ಸೇರ್ಪಡೆ ಡೇಟ್‌ ಫಿಕ್ಸ್‌ ಆಗಿದೆ. ಮಾರ್ಚ್ 5 ರಂದು ಶಾಸಕ  ಶಿವಲಿಂಗೇಗೌಡ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆ ಆಗಲಿದ್ದಾರೆ. ಶಿವಲಿಂಗೇಗೌಡ ಅರಸೀಕೆರೆಯಲ್ಲಿ ಕಾರ್ಯಕರ್ತ ಸಭೆ ಕರೆದಿದ್ದು,  ಕಾರ್ಯಕರ್ತರ ಒಕ್ಕೊರಲ ಅಭಿಪ್ರಾಯದಿಂದ ಶಿವಲಿಂಗೇಗೌಡ ಕಾಂಗ್ರೆಸ್‌ ಸೇರಲಿದ್ದಾರೆ.

ಬೆಂಗಳೂರು ಪೊಲೀಸರಿಂದ ಬೃಹತ್‌ ಕಾರ್ಯಾಚರಣೆ : ಅಕ್ರಮವಾಗಿ ಸಾಗಿಸುತ್ತಿ ...

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more