ಸೇನೆಗೆ ಸೇರುವ ಇಚ್ಛೆ ಇರೋರು ಮೊದಲು ಮಾಡಬೇಕಾದ್ದೇನು? Lt Col Raghavendra MK Indian Army Officer Suvarna News

ಸೇನೆಗೆ ಸೇರುವ ಇಚ್ಛೆ ಇರೋರು ಮೊದಲು ಮಾಡಬೇಕಾದ್ದೇನು? Lt Col Raghavendra MK Indian Army Officer Suvarna News

Published : May 16, 2025, 08:12 PM IST

ತೀರ್ಥಹಳ್ಳಿಯ ಪುಟ್ಟ ಗ್ರಾಮದ ಬಡ ಕುಟುಂಬದಿಂದ ಬಂದು, ಯಾವುದೇ ಮಾರ್ಗದರ್ಶನವಿಲ್ಲದಿದ್ದರೂ, ವಿದ್ಯಾರ್ಥಿ ಜೀವನದಲ್ಲಿ ಧರಿಸುತ್ತಿದ್ದ ಎನ್‌ಸಿಸಿ, ಸ್ಕೌಟ್ಸ್, ಎನ್‌ಎಸ್‌ಎಸ್ ಸಮವಸ್ತ್ರಗಳಿಂದಲೇ ಪ್ರೇರಣೆ ಪಡೆದು, ಲೆಫ್ಟಿನೆಂಟ್ ಕರ್ನಲ್ ಹುದ್ದೆಗೇರಿದ ರಾಘವೇಂದ್ರ ಎಂ.ಕೆ. ಅವರ ಯಶೋಗಾಥೆ ನಿಜಕ್ಕೂ ಸ್ಫೂರ್ತಿದಾಯಕ. ಆ ಸಮವಸ್ತ್ರವು ನೀಡುತ್ತಿದ್ದ ಹೆಮ್ಮೆ, ವಿಭಿನ್ನ ಗುರುತು ಮತ್ತು ಶಿಸ್ತೇ ಅವರ ಪ್ಯಾಶನ್ ಆಗಿ, 28 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಲು ಕಾರಣವಾಯಿತು, ಇದು ಅದೆಷ್ಟೋ ಯುವಕರಿಗೆ ದಾರಿದೀಪವಾಗಿದೆ. Lt Col Raghavendra M K journey, Thirthahalli army officer inspiration, NCC uniform military career, poor background army success, self-taught military officer, motivational army story India Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more