Shakti Scheme: ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ವೀರೇಂದ್ರ ಪಪ್ಪಿ  ಚಾಲನೆ

Shakti Scheme: ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ವೀರೇಂದ್ರ ಪಪ್ಪಿ ಚಾಲನೆ

Published : Jun 12, 2023, 05:28 PM IST

 ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ  ಉದ್ಘಾಟಿಸಲಾಗಿದೆ.

ಚಿತ್ರದುರ್ಗ(ಜೂ.12): ರಾಜ್ಯಾದ್ಯಂತ  ಜೂನ್ 11 ರಂದು ಶಕ್ತಿ ಯೋಜನೆಯನ್ನು ಬಹಳ ಅದ್ಧೂರಿಯಾಗಿ ಜಾರಿಮಾಡಲಾಗಿದೆ.ಅದೇ ರೀತಿ ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ  ಉದ್ಘಾಟಿಸಲಾಗಿದೆ. ಇನ್ನು ಈ ಕಾರ್ಯಕ್ರಮದಲ್ಲಿ ಡಿ ಸುಧಾಕರ್ ಭಾಗವಹಿಸಿದ್ದು ಬಹಳ ವಿಶೇಷ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿರುವುದು ನಮ್ಮ ಸರ್ಕಾರದ ಹೆಮ್ಮೆ, ಹಾಗಾಗಿ ಎಲ್ಲಾ ಮಹಿಳೆಯರು ರಾಜ್ಯಾದ್ಯಂತ ಉಚಿತ  ಪ್ರಯಾಣ ಮಾಡಲಿ ಎಂಬುದು ನಮ್ಮ ಆಶಯ ಅಂತ ತಿಳಿಸಿದ್ರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more