ಕಲಬುರಗಿ: ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೂ ಅಂಟಿದ ಮಹಾಮಾರಿ ವೈರಸ್‌

ಕಲಬುರಗಿ: ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೂ ಅಂಟಿದ ಮಹಾಮಾರಿ ವೈರಸ್‌

Published : Jun 28, 2020, 02:38 PM ISTUpdated : Jun 28, 2020, 02:56 PM IST

ಆಶಾ ಕಾರ್ಯಕರ್ತೆಗೆ ಕೋವಿಡ್‌ ಸೋಂಕು ದೃಢ| ಕಲಬುರಗಿ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದ ಘಟನೆ| ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋದಾಗ ಕೊರೋನಾ ಸೋಂಕು ಇರುವುದು ಪತ್ತೆ| ಸೋಂಕಿತ ಮಹಿಳೆ ಗ್ರಾಮದ ಬಹುತೇಕ ಮಂದಿ ಜೊತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಲಭ್ಯ|

ಕಲಬುರಗಿ(ಜೂ.28): ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೆ ಕೋವಿಡ್‌ ಸೋಂಕು ತಗುಲಿದ ಘಟನೆ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ. 

ಪೊಲೀಸ್ ಠಾಣೆಗೆ ಡ್ರೋಣ್‌ನಿಂದ ಸ್ಯಾನಿಟೈಸೇಶನ್; ರವಿ ಚನ್ನಣ್ಣನವರ್‌ರಿಂದ ಚಾಲನೆ

ಕೋವಿಡ್‌ ಸೋಂಕಿತ ಆಶಾ ಕಾರ್ಯಕರ್ತೆ ಗ್ರಾಮಗಳಲ್ಲಿ ಮಹಾಮಾರಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದ್ದರು ಎಂದು ತಿಳಿದು ಬಂದಿದೆ.  ಸೋಂಕಿತ ಮಹಿಳೆ ಗ್ರಾಮದ ಬಹುತೇಕ ಮಂದಿ ಜೊತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!