ಕಲಬುರಗಿ: ಕೊರೋನಾದಿಂದ ಗುಣಮುಖರಾಗಿದ್ದ ವ್ಯಕ್ತಿ ಸಾವು

ಕಲಬುರಗಿ: ಕೊರೋನಾದಿಂದ ಗುಣಮುಖರಾಗಿದ್ದ ವ್ಯಕ್ತಿ ಸಾವು

Published : Jul 03, 2020, 09:58 AM ISTUpdated : Jul 03, 2020, 10:14 AM IST

ಕೊರೋನಾದಿಂದ ಗುಣಮುಖರಾಗಿದ್ದ ವ್ಯಕ್ತಿ ಸಾವು| ಕಲಬುರಗಿ ನಗರದಲ್ಲಿ ನಡೆದ ಘಟನೆ| ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮೃತ ವ್ಯಕ್ತಿ| ಆರು ದಿನಗಳ ಹಿಂದಷ್ಟೇ ಕೋವಿಡ್‌ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆ|

ಕಲಬುರಗಿ(ಜು.03): ಮಹಾಮಾರಿ ಕೊರೋನಾದಿಂದ ಗುಣಮುಖರಾಗಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಿನ್ನೆ(ಗುರುವಾರ) ನಗರದ ಇಎಸ್‌ಐ ಆಸ್ಪತ್ರೆಯಲ್ಲಿ ನಡೆದಿದೆ.  ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ನಿಧನರಾಗಿದ್ದಾರೆ. 

ಕೋವಿಡ್ ಟೆಸ್ಟ್ ಮಾಡುವವರಿಗೆ ಕೊರೊನಾ ಪಾಸಿಟೀವ್; ಲ್ಯಾಬ್ ಸಿಬ್ಬಂದಿಗೆ ಆತಂಕ

ಕಳೆದ ಆರು ದಿನಗಳ ಹಿಂದಷ್ಟೇ ಕೋವಿಡ್‌ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಜಿಲ್ಲೆಯ ಸುರಪುರ ತಾಲೂಕಿನ ಹುಣಸಗಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದರು.
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?