ಕಲಬುರಗಿಯ ವೃದ್ಧನ ಸಾವಿಗೆ ಕರೋನಾ ಕಾರಣ ಅಲ್ಲ, ಮತ್ತಿನ್ಯಾರು?

ಕಲಬುರಗಿಯ ವೃದ್ಧನ ಸಾವಿಗೆ ಕರೋನಾ ಕಾರಣ ಅಲ್ಲ, ಮತ್ತಿನ್ಯಾರು?

Published : Mar 11, 2020, 09:26 PM ISTUpdated : Mar 11, 2020, 09:34 PM IST

ಯಾವುದೇ ಸಾವಾದರೂ ಅದಕ್ಕೆ ಕರೋನಾ ಲಿಂಕ್/ ಕಲಬುರಗಿಯ ವೃದ್ಧ ಮೃತಪಟ್ಟಿದ್ದು ಕರೋನಾದಿಂದ ಅಲ್ಲ/ ವಿಧಾನಸೌಧದಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟನೆ

ಬೆಂಗಳೂರು(ಮಾ. 11)  ಕರೋನಾ ಎಂಬ ಹೆಸರು ಕೇಳಿದರೆ ಜನ ಭಯಬೀಳುವಂತೆ ಆಗಿದೆ. ಬೇರೆ ಯಾವುದಾದರೂ ರೋಗದಿಂದ ಮೃತಪಟ್ಟರೂ ಅದಕ್ಕೆ ಕರೋನಾ ಕಾರಣ ಎಂದೇ ಭಾವಿಸುವ ಸ್ಥಿತಿ ನಿರ್ಮಾಣ ಆಗಿದೆ.

ಕಲಬುರಗಿಯಲ್ಲಿ ವೃದ್ಧರೊಬ್ಬರು ಮೃತಪಟ್ಟಿದ್ದು ಕರೋನಾದಿಂದ ಎಂದು ದೊಡ್ಡ ಸುದ್ದಿಯಾಗಿತ್ತು. ಆದರೆ 76 ವರ್ಷದ ವೃದ್ಧ ಮೃತಪಟ್ಟಿದ್ದು ಬಹುಅಂಗಾಂಗ ವೈಫಲ್ಯದಿಂದ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?