Big 3; ವಿದ್ಯುತ್‌ ಇಲ್ಲದೇ ಭವಿಷ್ಯವೇ ಕತ್ತಲು, ಕಗ್ಗತ್ತಲ ಕೂಪದಲ್ಲಿ ಕಲಬುರಗಿಯ ರಾವೂರ ಗ್ರಾಮ

Big 3; ವಿದ್ಯುತ್‌ ಇಲ್ಲದೇ ಭವಿಷ್ಯವೇ ಕತ್ತಲು, ಕಗ್ಗತ್ತಲ ಕೂಪದಲ್ಲಿ ಕಲಬುರಗಿಯ ರಾವೂರ ಗ್ರಾಮ

Published : Aug 29, 2022, 02:33 PM IST

ಕರ್ನಾಟಕದ ಎರಡನೇ ಅತಿ ದೊಡ್ಡ ಜಿಲ್ಲೆ ಎನಿಸಿರುವ ಕಲಬುರಗಿಯ ರಾವೂರ ಗ್ರಾಮದಲ್ಲಿ ಜನರ ಭವಿಷ್ಯವೇ ಕತ್ತಲಲ್ಲಿದೆ. ಅಲ್ಲಿನ ಜನ ಕತ್ತಲಾದರೆ ಸಾಕು ಮೊಂಬತ್ತಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ಬಿಗ್ 3 ನ್ಯೂಸ್ ನ ವಿಶೇಷ ಸುದ್ದಿ ಇಲ್ಲಿದೆ.

ಕರ್ನಾಟಕದ ಎರಡನೇ ಅತಿ ದೊಡ್ಡ ಜಿಲ್ಲೆ ಎನಿಸಿರುವ ಕಲಬುರಗಿಯ ರಾವೂರ ಗ್ರಾಮದಲ್ಲಿ ಜನರ ಭವಿಷ್ಯವೇ ಕತ್ತಲಲ್ಲಿದೆ. ಅಲ್ಲಿನ ಜನ ಕತ್ತಲಾದರೆ ಸಾಕು ಮೊಂಬತ್ತಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ಮಕ್ಕಳು ಕ್ಯಾಂಡಲ್ ಬೆಳಕಿನಲ್ಲಿ ಓದು ಬರಹ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಸಿಕ್ಕಿ 75 ವರ್ಷವಾದ್ರೂ ಇಲ್ಲಿ ಮಾತ್ರ ವಿದ್ಯುತ್ ವ್ಯವಸ್ಥೆ ಇಲ್ಲ. ಇಲ್ಲಿನ ಜನ ಕತ್ತಲಲ್ಲೇ ಓಡಾಟ ನಡೆಸಿ ನೀರು ತರುತ್ತಾರೆ ಎಂದರೆ ನಂಬಲೇ ಬೇಕು.  ಕತ್ತಲಲ್ಲೇ ಓದು, ಕತ್ತಲಲ್ಲೇ ಊಟ, ಕತ್ತಲಲ್ಲೇ ನಿದ್ರೆ. ಒಟ್ಟು ಇವರ ಬದುಕೇ ಕತ್ತಲು. ಹೀಗಾಗಿ ಸುವರ್ಣನ್ಯೂಸ್ ನ ಬಿಗ್ 3 ನ್ಯೂಸ್ ತಂಡ ಈ ಭಾಗಕ್ಕೆ ಕರೆಂಟ್ ಕೊಡಿಸುವ ಭರವಸೆ ನೀಡಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more