Kalaburagi: ಮಹಿಳಾ ಹಾಸ್ಟೆಲ್‌ನಲ್ಲಿ  ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು

Kalaburagi: ಮಹಿಳಾ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು

Published : Dec 05, 2024, 09:16 PM IST

ಕಲಬುರಗಿಯ ಮುಕ್ತಾಂಬಿಕಾ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಹಪಾಠಿಗಳು ಕಾಲೇಜಿಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಲಬುರಗಿ (ಡಿ.5):ಶರಣಬಸವೇಶ್ವರ ವಿದ್ಯಾವರ್ದಕ ಸಂಸ್ಥೆಯ ಮಹಿಳಾ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿಯ ಮುಕ್ತಾಂಬಿಕಾ ಹಾಸ್ಟೆಲ್‌ನಲ್ಲಿ ದ್ವಿತಿಯ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮುಕ್ತಾಂಬಿಕಾ PU ಕಾಲೇಜು ವಿದ್ಯಾರ್ಥಿನಿ ನಮೇರಾ ಮಕಾನದಾರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನಮಿರಾ ಆಳಂದ ಪಟ್ಟಣದ ರೇವಣಸಿದ್ದೇಶ್ವರ ಕಾಲೋನಿ ನಿವಾಸಿಯಾಗಿದ್ದಳು.

ದೇವೇಂದ್ರ vs ಏಕನಾಥ್‌ vs ಅಜಿತ್‌: ಮಹಾಯುತಿಯ ತ್ರಿಮೂರ್ತಿಗಳ ಪೈಕಿ ಅತ್ಯಂತ ಶ್ರೀಮಂತರು ಯಾರು?

ಸಹಪಾಠಿಗಳೆಲ್ಲಾ ಕಾಲೇಜಿಗೆ ಹೋಗಿದ್ದಾಗ ಹಾಸ್ಟೆಲ್‌ನ ತನ್ನ ಕೋಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಲಬುರಗಿಯ ಆರ್.ಜಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ. ಆತ್ಮಹತ್ಯೆಗೆ ಕಾರಣ ಇನ್ನೂ ಅನ್ನೋದು ಗೊತ್ತಾಗಿಲ್ಲ.

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more