ನಕ್ಸಲ್ ದಾಳಿ: ಮಗಳ ಸೀಮಂತಕ್ಕೆ ಬರಬೇಕಿದ್ದ ಯೋಧ ಹೆಣವಾಗಿ ಬಂದ!

ನಕ್ಸಲ್ ದಾಳಿ: ಮಗಳ ಸೀಮಂತಕ್ಕೆ ಬರಬೇಕಿದ್ದ ಯೋಧ ಹೆಣವಾಗಿ ಬಂದ!

Published : Jun 29, 2019, 02:36 PM ISTUpdated : Jun 29, 2019, 03:03 PM IST

ಛತ್ತೀಸ್’ಗಡ್’ನಲ್ಲಿ ನಡೆದ ನಕ್ಸಲರೊಂದಿಗಿನ ಎನ್’ಕೌಂಟರ್’ನಲ್ಲಿ ಕಲಬುರುಗಿ ಮೂಲದ ಯೋಧ ಮಹದೇವ್ ಪಾಟೀಲ್ ಹುತಾತ್ಮರಾಗಿದ್ದಾರೆ.  

ಕಲಬುರುಗಿ(ಜೂ.29): ಛತ್ತೀಸ್’ಗಡ್’ನಲ್ಲಿ ನಡೆದ ನಕ್ಸಲರೊಂದಿಗಿನ ಎನ್’ಕೌಂಟರ್’ನಲ್ಲಿ ಕಲಬುರುಗಿ ಮೂಲದ ಯೋಧ ಮಹದೇವ್ ಪಾಟೀಲ್ ಹುತಾತ್ಮರಾಗಿದ್ದಾರೆ.  ಕಳೆದ 29 ವರ್ಷಗಳಿಂದ CRPF ನಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹದೇವ್ ಪಾಟೀಲ್, ತಮ್ಮ ಮಗಳ ಸೀಮಂತಕ್ಕೆಂದು ಸ್ವಂತ ಊರಾದ ಮರಗುತ್ತಿಗೆ ಬರುವವರಿದ್ದರು. ಆದರೆ ಛತ್ತೀಸ್’ಗಡ್’ನ ಬಿಜಾಪೂರ ಜಿಲ್ಲೆಯಲ್ಲಿ ನಡೆಸಿದ ಎನ್’ಕೌಂಟರ್ ವೇಳೆ ನಕ್ಸಲರು ವಾಹನ ಸ್ಫೋಟಿಸಿದ ಪರಿಣಾಮ ಮಹದೇವ್ ಪಾಟೀಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 
 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!