ಡಿಕೆ ಸಾಮ್ರಾಜ್ಯದಲ್ಲಿ ಅಧಿಕಾರಿಗಳ ಭಾರಿ ಭ್ರಷ್ಟಾಚಾರ : ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ

ಡಿಕೆ ಸಾಮ್ರಾಜ್ಯದಲ್ಲಿ ಅಧಿಕಾರಿಗಳ ಭಾರಿ ಭ್ರಷ್ಟಾಚಾರ : ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ

Published : Jan 28, 2021, 03:20 PM IST

ಕನಕಪುರದಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಅಧಿಕಾರಿಗಳು ಭ್ರಷ್ಟಾತಿಭ್ರಷ್ಟರಾಗಿದ್ದು ಪಿಡಿಒಗಳಿಂದ ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ.  ದೊಡ್ಡವರಿಗೆ ಕೊಡಬೇಕು ಎಂದು ಇಒ ಶಿವರಾಮ್ ಪಿಡಿಒಗಳ ಬಳಿ ಹಣ ಪಡೆಯುತ್ತಿದ್ದಾರೆ. 

ಈ ಭ್ರಷ್ಟಾಚಾರದ ಆಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಕನಕಪುರ (ಜ.28):  ಕನಕಪುರದಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಅಧಿಕಾರಿಗಳು ಭ್ರಷ್ಟಾತಿಭ್ರಷ್ಟರಾಗಿದ್ದು ಪಿಡಿಒಗಳಿಂದ ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ.  ದೊಡ್ಡವರಿಗೆ ಕೊಡಬೇಕು ಎಂದು ಇಒ ಶಿವರಾಮ್ ಪಿಡಿಒಗಳ ಬಳಿ ಹಣ ಪಡೆಯುತ್ತಿದ್ದಾರೆ. 

ಹಣಕ್ಕಾಗಿ ಬೇಡಿಕೆ ಇಟ್ಟ ರಾಜ್ಯದ ಪ್ರಮುಖ ಸಚಿವರ ಪಿಎ: ದೂರು ದಾಖಲು

ಈ ಭ್ರಷ್ಟಾಚಾರದ ಆಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ...

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?