ಬೆಳಗಾವಿ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಲು ಹೈಡ್ರಾಮ; ಕಾರ್ಯಕರ್ತರು, ಪೊಲೀಸರ ನಡುವೆ ವಾಗ್ವಾದ
Dec 28, 2020, 3:09 PM IST
ಬೆಳಗಾವಿ (ಡಿ. 28): ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಲು ಕನ್ನಡ ಪರ ಸಂಘಟನೆಗಳು ಯತ್ನಿಸಿವೆ. ಪೊಲೀಸರು ಮಧ್ಯ ಪ್ರವೇಶಿಸಿ ತಡೆದಿದ್ಧಾರೆ. ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.