ಕಮಲ ನಗರದಲ್ಲಿ ಅದ್ದೂರಿಯಾಗಿ ನಡೆದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ

ಕಮಲ ನಗರದಲ್ಲಿ ಅದ್ದೂರಿಯಾಗಿ ನಡೆದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ

Published : Feb 28, 2023, 12:17 PM ISTUpdated : Feb 28, 2023, 01:08 PM IST

ಬೀದರ್ ಜಿಲ್ಲೆಯ ಕಮಲನಗರದಲ್ಲಿ ಪ್ರಥಮ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.

ಬೀದರ್‌ ಜಿಲ್ಲೆಯ ಕಮಲ ನಗರದಲ್ಲಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು. ಈ ವೇಳೆ ಮಾತನಾಡಿದ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್‌, ಕಮಲನಗರದಲ್ಲಿ ಸುಸಜ್ಜಿತವಾದ ಕನ್ನಡ ಭವನ ನಿರ್ಮಿಸುವುದಾಗಿ ಘೋಷಣೆ ಮಾಡಿದ್ದಾರೆ. ಕನ್ನಡ ಕೆಲಸಗಳಿಗೆ ನಾನು ಸದಾ ಸಿದ್ಧನಿದ್ದೇನೆ. ಕನ್ನಡ ಚಟುವಟಿಕೆಗಳು ಚುರುಕಾಗಿ ನಡೆಯುತ್ತಿದೆ ನನ್ನ ಸಹಕಾರ ಸದಾ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.

Big 3: ಕಲುಷಿತ ನೀರು ಕುಡಿದು ಮೂವರು ಸಾವು ಪ್ರಕರಣ: ಪರಿಹಾರ ಘೋಷಣೆ ಮಾ ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more