ಗ್ರೇಟರ್ ಬೆಂಗಳೂರು ವಿರುದ್ಧ ಕರವೇ ಕಿಡಿ: ಪ್ರವೀಣ್ ಶೆಟ್ಟಿ ಆಕ್ರೋಶ

ಗ್ರೇಟರ್ ಬೆಂಗಳೂರು ವಿರುದ್ಧ ಕರವೇ ಕಿಡಿ: ಪ್ರವೀಣ್ ಶೆಟ್ಟಿ ಆಕ್ರೋಶ

Published : May 17, 2025, 08:09 PM IST

ಬೆಂಗಳೂರಿಗೆ 'ಗ್ರೇಟರ್ ಬೆಂಗಳೂರು' ಎಂದು ನಾಮಕರಣ ಮಾಡುವ ಪ್ರಸ್ತಾವನೆಗೆ ಕನ್ನಡಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ವಾಟಾಳ್ ನಾಗರಾಜ್ ಅವರ ವಿರೋಧದ ಬೆನ್ನಲ್ಲೇ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದ ಮತ್ತೊಂದು ಕನ್ನಡಪರ ಸಂಘಟನೆಯು 'ಬೃಹತ್ ಬೆಂಗಳೂರು ಮಹานಗರ ಪಾಲಿಕೆ' (ಬಿಬಿಎಂಪಿ) ಹೆಸರನ್ನು ಕೈಬಿಟ್ಟು, ಆಂಗ್ಲ ಪದವಾದ 'ಗ್ರೇಟರ್' ಬಳಸುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕನ್ನಡದಲ್ಲಿ ಸೂಕ್ತ ಪದಗಳಿಲ್ಲವೇ, ಇದು ಕೆಂಪೇಗೌಡರು ಕಟ್ಟಿದ ನಾಡಿಗೆ ಮಾಡುವ ಅಪಮಾನ ಹಾಗೂ ಸರ್ಕಾರದ ದುರಾಡಳಿತದ ಸಂಕೇತ ಎಂದು ಟೀಕಿಸಿ, ಕೂಡಲೇ ಈ 'ಗ್ರೇಟರ್' ಪದವನ್ನು ಬದಲಿಸುವಂತೆ ಸರ್ಕಾರವನ್ನು ಒತ್ತಾಯಿಸಿದೆ. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?