Chikkamagaluru: ರಾಜ್ಯದ ಎರಡನೇ ಅತೀ ಉದ್ದದ ತೂಗುಸೇತುವೆ ಉದ್ಘಾಟನೆಗೆ ಸಿದ್ಧ

Chikkamagaluru: ರಾಜ್ಯದ ಎರಡನೇ ಅತೀ ಉದ್ದದ ತೂಗುಸೇತುವೆ ಉದ್ಘಾಟನೆಗೆ ಸಿದ್ಧ

Published : Nov 13, 2021, 04:39 PM ISTUpdated : Nov 13, 2021, 04:53 PM IST

- ರಾಜ್ಯದ ಎರಡನೇ ಅತೀ ಉದ್ದದ ತೂಗುಸೇತುವೆ ಉದ್ಘಾಟನೆಗೆ ಸಿದ್ಧ

- ಮಳೆಗಾಲದಲ್ಲಿ ಕೊಚ್ಚಿ ಹೋಗಿದ್ದ ಹ್ಯಾಂಗಿಂಗ್ ಬ್ರಿಡ್ಜ್ ಮತ್ತೆ ರೆಡಿ

- ತೂಗುಸೇತುವೆ  ತಜ್ಞ ಗಿರೀಶ್ ಭಾರಧ್ವಾಜ್‌ರಿಂದ ನಿರ್ಮಾಣಕಾರ್ಯ

ಚಿಕ್ಕಮಗಳೂರು (ನ. 13): 2019ರಲ್ಲಿ ಸುರಿದ ಮಹಾಮಳೆಗೆ ಎನ್.ಆರ್.ಪುರ ತಾಲೂಕಿನ ಕುಗ್ರಾಮ ಬಾಳೆಗದ್ದೆ ಸೇತುವೆ ಕೊಚ್ಚಿ ಹೋಗಿತ್ತು. ಸೇತುವೆ ಕೊಚ್ಚಿ ಹೋಗಿದ್ದರಿಂದ ಹಳ್ಳಿಗರು ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡಿದ್ದರು.  ಮಕ್ಕಳು ಶಾಲೆಗೆ ಹೋಗಬೇಕೆಂದರೆ,  ರೋಗಿಗಳು ಆಸ್ಪತ್ರೆಗೆ ಹೋಗಬೇಕೆಂದರೆ ಈ ಸೇತುವೆ ಮೂಲಕವೇ ಹೋಗಬೇಕು.  ಸೇತುವೆ ಹೋದಾಗಿನಿಂದ ಈ ಕುಗ್ರಾಮದ ಜನ, ವಿದ್ಯಾರ್ಥಿಗಳು ಈ ಸಮಯದಲ್ಲಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ. 

ಕೊನೆಗೆ ವಿಧಿಯಿಲ್ಲದೇ ಪ್ರಾಣದ ಹಂಗನ್ನ ತೊರೆದು ಬಿದಿರಿನ ತೆಪ್ಪದಲ್ಲಿ ಗ್ರಾಮದ ಪುಟಾಣಿಗಳು, ಜನರು 50-60 ಅಡಿ ಆಳವಿರುವ ಭದ್ರಾ ನದಿಯನ್ನ ದಾಟುತ್ತಿದ್ರು. ಆಮೇಲಾಮೇಲೆ ಅರಣ್ಯ ಇಲಾಖೆ ಬೋಟ್ ಮೂಲಕ ಜನರನ್ನ ದಡ ಮುಟ್ಟಿಸ್ತಿತ್ತು. ಇದೀಗ 2 ವರ್ಷದ ಬಳಿಕ ಸುಸಜ್ಜಿತ ತೂಗುಸೇತುವೆ ನಿರ್ಮಾಣವಾಗಿದೆ. ಎರಡು ವರ್ಷಗಳಿಂದ ಗ್ರಾಮಸ್ಥರು ಅನುಭವಿಸ್ತಿದ್ದ ಕಷ್ಟಕ್ಕೆ ಮುಕ್ತಿ ಸಿಕ್ಕಿದೆ. ಜೀವ ಕೈಯಲ್ಲಿಡಿದು ತೆಪ್ಪದಲ್ಲಿ ನದಿ ದಾಟುತ್ತಿದ್ದವರ ಮೊಗದಲ್ಲಿ ಮಂದಹಾಸ  ಮೂಡಿದೆ.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more