ರಾಮದುರ್ಗದಲ್ಲಿ 'ಕೈ'ನಾಯಕರ ನಡುವೆ ಟಿಕೆಟ್‌ ಫೈಟ್‌

ರಾಮದುರ್ಗದಲ್ಲಿ 'ಕೈ'ನಾಯಕರ ನಡುವೆ ಟಿಕೆಟ್‌ ಫೈಟ್‌

Published : Mar 02, 2023, 10:23 AM ISTUpdated : Mar 09, 2023, 02:27 PM IST

ರಾಮದುರ್ಗದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದು , ಚಿಕ್ಕರೇವಣ್ಣಗೆ ಟಿಕೆಟ್‌ ಕೊಡುವಂತೆ  ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ಗೆ ಟಿಕೆಟ್‌ ಹಂಚಿಕೆ ಕಗ್ಗಂಟಾಗಿದ್ದು,  ಚುನಾವಣೆ ಸಮೀಪಿಸುತ್ತಿದ್ದರೂ ಆಕಾಂಕ್ಷಿಗಳ  ತೀವ್ರ ಪೈಪೋಟಿ ನಡೆಯುತ್ತಿದೆ.  ರಾಮದುರ್ಗದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದು , ಚಿಕ್ಕರೇವಣ್ಣಗೆ ಟಿಕೆಟ್‌ ಕೊಡುವಂತೆ  ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.  ಸಿದ್ದರಾಮಯ್ಯ ಪ್ರಜಾಧ್ವನಿ ಸಮಾವೇಶ ಮುಗಿಸಿ ಹೋಟೆಲ್‌ಗೆ ಆಗಮಿಸುತ್ತಿದ್ದಾಗ ಚಿಕ್ಕರೇವಣ್ಣ ಬೆಂಬಲಿಗರು  ಬೆಳಗಾವಿಯಲ್ಲಿ ಮುತ್ತಿಗೆ ಹಾಕಿದ್ದಾರೆ. ನೂರಕ್ಕೂ ಹೆಚ್ಚು ಕ್ರೂಸರ್‌ಗಳಲ್ಲಿ ಬಂದಿರುವ ಚಿಕ್ಕರೇವಣ್ಣ ಬೆಂಬಲಿಗರು ಅಶೋಕ್‌ ಪಟ್ಟಣ್‌ಗೆ ರಾಮದುರ್ಗದಲ್ಲಿ ಟಿಕೆಟ್‌ ನೀಡದಂತೆ ಒತ್ತಾಯ ಮಾಡಿ ಉಳಿದ ಐವರು ಆಕಾಂಕ್ಷಿಗಳ ಪೈಕಿ ಒಬ್ಬರಿಗೆ ಟಿಕೆಟ್‌ ನೀಡುವಂತೆ ಆಗ್ರಹ ಮಾಡಿದ್ದಾರೆ,   ಚಿಕ್ಕರೇವಣ್ಣ ರಾಜೇಂದ್ರ ಪಾಟೀಲ್‌ ಕೃಷ್ಣ ಮುಂಬರೆಡ್ಡಿ ಸಿ ಬಿ ಪಾಟೀಲ್‌ ಅರ್ಜುನ್‌ ಗುಡ್ಡದ ಈ ಐವರಲ್ಲಿ ಒಬ್ಬರಿಗೆ ಟಿಕೆಟ್‌ ನೀಡುವಂತೆ ಒತ್ತಾಯಿಸಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more