Sep 27, 2020, 6:44 PM IST
ಬೆಂಗಳೂರು(ಸೆ. 27) ಸೋಮವಾರ ಕರ್ನಾಟಕ ಬಂದ್‌ಗೆ ಅನುಮತಿ ಇಲ್ಲ. ಯಾರಾದರೂ ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಲು ಮುಂದಾದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಬಂದ್ ಈ ಮೂರು ಜಿಲ್ಲೆಗಳಲ್ಲಿ ಇಲ್ಲ
ರೈತ ಮಸೂದೆ ವಿರೋಧಿಸಿ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಆದರೆ ಯಾವುದೆ ರೀತಿ ಒತ್ತಾಯಹೇರಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಮರೆಯುವಂತೆ ಇಲ್ಲ.