ಆಲಮಟ್ಟಿ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ

ಆಲಮಟ್ಟಿ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ

Published : Aug 21, 2021, 06:12 PM ISTUpdated : Aug 21, 2021, 07:16 PM IST

* ಆಲಮಟ್ಟಿ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ
* ಉತ್ತರ ಕರ್ನಾಟಕದ ಹಲವು ನಾಯಕರು ಜತೆಗಿದ್ದರು
* ಆಲಮಟ್ಟಿ ಡ್ಯಾಂ ಗೆ  ಪೂಜೆ ಸಲ್ಲಿಸಿದ ಬೊಮ್ಮಾಯಿ
* ಉತ್ತರ ಕರ್ನಾಟಕದ ನಾಯಕರು ಜತೆಗಿದ್ದರು

ವಿಜಯಪುರ ( ಆ. 21) ವಿಜಯಪುರದ ಬಳಿ ಆಲಮಟ್ಟಿ ಡ್ಯಾಂಗೆ ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದ್ದಾರೆ. ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ ಸೇರಿದಂತೆ ಅನೇಕ ಸಚಿವರು ಸಿಎಂ ಜತೆಗಿದ್ದರು.

ಬೊಮ್ಮಾಯಿ ಬೆಳಗಾವಿ ಭೇಟಿ, ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಸಿಎಂ  ಗಂಗಾ ಪೂಜೆ ನೆರವೇರಿಸಿದ್ದಾರೆ. ಉತ್ತರ ಕರ್ನಾಟಕದ ನಾಯಕರು ಇದ್ದರು.  ಈ ವರ್ಷ ಮುಂಗಾರು ಅಬ್ಬರಿಸಿದ್ದು ಎಲ್ಲ ಜಲಾಶಯಗಳು ಭರ್ತಿಯಾಗಿವೆ. ಸಿಎಂ ಉತ್ತರ ಕರ್ನಾಟಕ ಪ್ರವಾಸದಲ್ಲಿ ನಡೆಸಿದ್ದಾರೆ.  ಕೊರೋನಾ ಕಾರಣಕ್ಕೆ ಸೀಮಿತ ಅಧಿಕಾರಿಗಳನ್ನು ಮಾತ್ರ ಕಾರ್ಯಕ್ರಮಕ್ಕೆ ಬಳಕೆ ಮಾಡಿಕೊಳ್ಳಲಾಗಿತ್ತು.  

 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ