Covid Fear Returns : ರಾಜ್ಯದಲ್ಲಿ ಕೊರೋನಾ ಆತಂಕ: ಮುಂದಿನ 15 ದಿನ ಹುಷಾರ್

Covid Fear Returns : ರಾಜ್ಯದಲ್ಲಿ ಕೊರೋನಾ ಆತಂಕ: ಮುಂದಿನ 15 ದಿನ ಹುಷಾರ್

Published : Dec 23, 2022, 10:51 AM IST

ಚೀನಾದಲ್ಲಿ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಆರ್ಭಟ ಜೋರಾಗಿದ್ದು, ರಾಜ್ಯದಲ್ಲಿ ಕೂಡ ಕೊರೋನಾ ಆತಂಕ ಹೆಚ್ಚಾಗಿದೆ.
 

ಚೀನಾ, ಜಪಾನ್ ಸೇರಿ ಹಲವಾರು ದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು, ಕರ್ನಾಟಕದಲ್ಲಿಯೂ ಆತಂಕ ಹೆಚ್ಚಾಗಿದೆ. ಮುಂದಿನ 15 ದಿನಗಳ ಕಾಲ ವೈರಸ್‌ ಬಗ್ಗೆ ಎಚ್ಚರಿಕೆ ಅಗತ್ಯ ಎಂದು ಸುವರ್ಣ ನ್ಯೂಸ್‌ ಮೂಲಕ  ಖಾಸಗಿ ಆಸ್ಪತ್ರೆಗಳ ಒಕ್ಕೂಟದ ಅಧ್ಯಕ್ಷಡಾ. ಗೋವಿಂದಯ್ಯ ಮನವಿ   ಮಾಡಿದ್ದಾರೆ. ಒಮಿಕ್ರಾನ್‌ ರೂಪಾಂತರಿ ವೇಗವಾಗಿ ಹರಡಲ್ಲ ಎನ್ನಲಾಗ್ತಿದೆ. ಮುಂದಿನ ದಿನಗಳಲ್ಲಿ ವೈರಸ್‌ ತನ್ನ ಸ್ವರೂಪ ಬದಲಿಸಬಹುದು. 15 ದಿನಗಳ ಬಳಿಕ ರೂಪಾಂತರಿ ತಳಿ BF 7 ಬಗ್ಗೆ ಸ್ಪಷ್ಟ ಚಿತ್ರಣ ಬರಲಿದೆ. ಜನರು ಭಯಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆಯನ್ನು ವಹಿಸಬೇಕು. ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಗಳಿಗೆ ಬ್ರೇಕ್ ಹಾಕುವಂತೆ ಬಜರಂಗದಳ ಒತ್ತಾಯ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!