Nanna votu nanna matu: ಸರ್ಕಾರ ಪರಿಸರಕ್ಕೆ ಪ್ರಾಮುಖ್ಯತೆ‌ ಕೊಡಬೇಕು: ಮಂಗಳೂರು ವಿದ್ಯಾರ್ಥಿಗಳು ಹೇಳಿದ್ದೇನು?

Nanna votu nanna matu: ಸರ್ಕಾರ ಪರಿಸರಕ್ಕೆ ಪ್ರಾಮುಖ್ಯತೆ‌ ಕೊಡಬೇಕು: ಮಂಗಳೂರು ವಿದ್ಯಾರ್ಥಿಗಳು ಹೇಳಿದ್ದೇನು?

Published : Feb 18, 2023, 01:57 PM ISTUpdated : Mar 03, 2023, 11:45 AM IST

ಮಂಗಳೂರಿನ ಡಾ.ಪಿ ದಯಾನಂದ ಪೈ ಕಾಲೇಜಿನ ವಿದ್ಯಾರ್ಥಿಗಳು  ರಾಜಕೀಯ ಬಗ್ಗೆ, ರಾಜಕಾರಣಿಗಳ ಬಗ್ಗೆ ಹಾಗೂ ಪಕ್ಷಗಳ ಬಗ್ಗೆ ಮಾತನಾಡಿದ್ದಾರೆ.
 

ಸುವರ್ಣ ನ್ಯೂಸ್'ನ ನನ್ನ ವೋಟು ನನ್ನ ಮಾತು ವಿಶೇಷ ಕಾರ್ಯಕ್ರಮದಡಿ, ಚುನಾವಣೆಯ ಬಗ್ಗೆ  ಮಂಗಳೂರಿನ ಡಾ.ಪಿ ದಯಾನಂದ ಅಭಿಪ್ರಾಯ ಸಂಗ್ರಹಿಸಲಾಗಿದೆ .ಯಾರು ಒಳ್ಳೆದಾಗಿ ಕೆಲಸ ಮಾಡುತ್ತಾರೆ ಅವರಿಗೆ ಮಾತ್ರ ನಮ್ಮ ವೋಟು. ನಮ್ಮಲ್ಲಿ ಅಭಿವೃದ್ಧಿಯಾಗುತ್ತಿದೆ ಆದರೆ ಅಭಿವೃದ್ಧಿ ನೆಪದಲ್ಲಿ ಮರಗಿಡಗಳನ್ನು ಕಡಿಯಬಾರದು. ಬರುವಂತ ಸರ್ಕಾರ ಪ್ರಕೃತಿಗೆ ಪರಿಸರಕ್ಕೆ ಪ್ರಾಮುಖ್ಯತೆಯನ್ನು ಕೊಡಬೇಕು. ಪಕ್ಷವನ್ನು ನೋಡಲ್ಲ, ವ್ಯಕ್ತಿಯನ್ನು ನೋಡುತ್ತೇವೆ. ಅಭಿವೃದ್ಧಿಯನ್ನು ನೋಡುತ್ತೇವೆ ಎಂದು ಫಸ್ಟ್ ಟೈಮ್ ವೋಟರ್ಸ್ ತಮ್ಮ ಅಭಿಪ್ರಾಯ ಹೇಳಿದ್ದಾರೆ.

Karnataka Politics : 'ಸಾಕಪ್ಪ ಸಾಕು ಕಿವಿ ಮೇಲೆ ಹೂ': ಬಿಜೆಪಿ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more