Pratham Paryatane: ಅರಸೀಕೆರೆ  ಕ್ಷೇತ್ರದ ಹಳ್ಳಿ ಮಂದಿ ಹೇಳಿದ್ದೇನು?

Pratham Paryatane: ಅರಸೀಕೆರೆ ಕ್ಷೇತ್ರದ ಹಳ್ಳಿ ಮಂದಿ ಹೇಳಿದ್ದೇನು?

Published : Mar 19, 2023, 03:55 PM IST

ಹಾಸನದ ಅರಸೀಕೆರೆ ಹಾರಳ್ಳಿ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಜೆಡಿಎಸ್‌ನ ಭದ್ರಕೋಟೆ ಹಾಸನ ಜಿಲ್ಲೆಯಲ್ಲಿ ಕ್ಷೇತ್ರ ಆಯ್ಕೆಯ ಗೊಂದಲ ಉಂಟಾಗಿದ್ದು,  ಯಾರು ಯಾವ ಕ್ಷೇತ್ರದಲ್ಲಿಅಖಾಡಕ್ಕೆ ಇಳಿಯಬೇಕು ಎನ್ನುವುದರ ಕುರಿತು ಚರ್ಚೆ ನಡೆಯುತ್ತಿದೆ. ಈ ಕುರಿತು ಅರಸೀಕೆರೆ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ.ಶಿವಲಿಂಗೇಗೌಡ  ಅರಸೀಕೆರೆಯಲ್ಲಿ ಗೆಲ್ಲುತ್ತಾರೆ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಹೋದರು ಗೆಲ್ಲುತ್ತಾರೆ.   ಅರಸೀಕೆರೆ ಯಲ್ಲಿ ಕೆಲಸವನ್ನು ಮಾಡಿದ್ದಾರೆ, ಜನರಿಗಾಗಿ ಇರುವಂತವರು  ಅರಸೀಕೆರೆ ಮತದಾರರು ಪಕ್ಷ ನೋಡುತ್ತಿಲ್ಲ ವ್ಯಕ್ತಿ ನೋಡುತ್ತಿದ್ದೇವೆ ಎಂದು ಅಭಿಪ್ರಯಾ ತಿಳಿಸಿದ್ದಾರೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more