Nanna votu nanna matu: ನಮ್ಮ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿಲ್ಲ: ವಿಜಯಪುರದ ರೈತರು

Nanna votu nanna matu: ನಮ್ಮ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿಲ್ಲ: ವಿಜಯಪುರದ ರೈತರು

Published : Feb 21, 2023, 04:38 PM ISTUpdated : Mar 03, 2023, 11:44 AM IST

ಚುನಾವಣೆ ಹಾಗೂ ರಾಜಕೀಯ ನಾಯಕರ ಬಗ್ಗೆ ವಿಜಯಪುರ‌ ಜಿಲ್ಲೆಯ ರೈತರು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ.

ಸುವರ್ಣ ನ್ಯೂಸ್'ನ ನನ್ನ ವೋಟು ನನ್ನ ಮಾತು ವಿಶೇಷ ಕಾರ್ಯಕ್ರಮದಡಿ ವಿಜಯಪುರ‌ ಜಿಲ್ಲೆಯ ರೈತರು ಮಾತನಾಡಿದ್ದಾರೆ. ರೈತರ ಸಮಸ್ಯೆಗಳ ಬಗ್ಗೆ  ಸರ್ಕಾರಕ್ಕೆ ಗೊತ್ತಿದೆ, ಆದರೆ ಯಾರು ಏನೂ ಮಾಡುತ್ತಿಲ್ಲ. 10 ವರ್ಷಗಳಿಂದ ನಮ್ಮಲ್ಲಿ ಅಭಿವೃದ್ಧಿಯಾಗಿಲ್ಲ. ರೈತರಿಗೆ ನೀರಿನ ಸಲುವಾಗಿ ಸಮಸ್ಯೆಯಾಗಿದೆ. ಯಾರೇ ಅಧಿಕಾರಕ್ಕೆ ಬಂದ್ರೂ ಇಲ್ಲಿ ಕೆಲಸ ಮಾತ್ರ ಆಗಲ್ಲ. ಕೆನಾಲ್‌ ಕೆಲಸ ಇದೆ, ಹಾಗೂ ರೋಡ್‌ ಕೆಲಸ ಕೂಡ ಇದೆ. ಯಾವುದನ್ನು ಕೂಡ ಸರಿಯಾಗಿ ಮಾಡಿಲ್ಲ ಎಂದು ರೈತರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.


 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more