ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

Published : Dec 16, 2019, 03:58 PM ISTUpdated : Dec 16, 2019, 04:16 PM IST

ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ಕಡಿಮೆ ನೀರಿರುವ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

ದಾವಣಗೆರೆ (ಡಿ.16): ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ನೀರಿಲ್ಲದ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

ಪ್ರವಾಹ ಸಂತ್ರಸ್ತರ ಮೇಲೆ ವಿಶೇಷ ಕಾಳಜಿ, ಬಹಳ ಪ್ರೀತಿ ತೊರಿಸುವ ಪೋಸು ಕೊಟ್ಟಿದ್ದ ರೇಣುಕಾಚಾರ್ಯ, ಈಗ ಸಂತ್ರಸ್ತರಿಗಾಗಿ ಬಂದ ಪರಿಹಾರ ಸಾಮಾಗ್ರಿ ಕಚೇರಿಯಲ್ಲೇ  ಉಳಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.    

ಇದನ್ನೂ ನೋಡಿ | ‘ಹೊನ್ನಾಳಿ ಹುಲಿ’ಗೆ ತಿವಿದ ಹೋರಿ; ಶಾಸಕ ರೇಣುಕಾಚಾರ್ಯ ಗಲಿಬಿಲಿ!...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!